ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ
ಹೊಕ್ಕಾಡಿಗೋಳಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಯವರು, ಹಳೆವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೊಸ ಮಕ್ಕಳನ್ನು ಬಲೂನ್ ಗಳನ್ನು ನೀಡಿ, ಆರತಿ ಬೆಳಗಿ...
