ಬೆಳ್ತಂಗಡಿ : 50ನೇ ವರ್ಷ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಇದೀಗ ಹೊಸ ಲಿಯೋ ಕ್ಲಬ್ ನ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಜ. 13ರಂದು ಗುರುವಾಯನಕೆರೆಯ ಮಯೂರ ಆರ್ಕೇಡ್ ನಲ್ಲಿ...
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಗೆ ಕೇಂದ್ರ ಸರಕಾರದ PACS AS MSC ಯೋಜನೆಯಡಿ ನಿರ್ಮಾಣವಾದ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನದ ಉದ್ಘಾಟನಾ ಸಮಾರಂಭವು ಜ.13 ರಂದು ಕಡಿರುದ್ಯಾವರ ಶಾಖಾ...
ಶಿರ್ಲಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಎಂ ಇವರ ಅಧ್ಯಕ್ಷತೆಯಲ್ಲಿ ಜ.12ರಂದು ನಡೆಸಲಾಯಿತು. ತಾಲೂಕು ಪಂಚಾಯತ್ ನ ವಿವಿದ್ದೊದ್ದೇಶ ಪುನರ್ವಸತಿ ಸಂಯೋಜಕ ಜೋನ್...
ಮರೋಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯವರಾದ ದಿವ್ಯ ಎನ್ ಇವರ ವಿಶೇಷ ಮುತುವರ್ಜಿಯಿಂದ ಸಭೆಯನ್ನು ವಿಶಿಷ್ಟ ರೀತಿಯಲ್ಲಿ ಪಂಚಾಯತ್ ನ ಅಧ್ಯಕ್ಷರ...
ತೆಂಕಕಾರಂದೂರು: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ “ಶ್ರೀ ರಾಮನಾಮ ತಾರಕ ಮಂತ್ರ ಹೋಮ” ಜಪ ಕಾರ್ಯಕ್ರಮವು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.22ರಂದು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ...
ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್ ನಲ್ಲಿ ಟಿಪ್ಪರ್ ಲಾರಿ 1000 ಅಡಿ ಕ್ಕಿಂತಾ ಹೆಚ್ಚು ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಜ.12 ರಂದು ಮಧ್ಯರಾತ್ರಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ...
ನಡ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶನದಂತೆ ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ ಜ.12ರಂದು ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು. ರೇಂಜರ್ಸ್ ವಿದ್ಯಾರ್ಥಿನಿಯರಿಗೆ ರಸ ಪ್ರಶ್ನೆ ಸ್ಪರ್ಧೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ವಾಣಿ ಕಾಲೇಜಿನಲ್ಲಿ 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕೃತಜ್ಞತಾ ಸಭೆ ಮತ್ತು ಡಾ. ಅಮೃತ ಸೋಮೇಶ್ವರರವರಿಗೆ ನುಡಿ ನಮನ ಕಾರ್ಯಕ್ರಮ ಜರಗಿತು. ಸಭೆಯ...
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನ ಆಚರಣೆ ಮತ್ತು ಎನ್. ಎಸ್ ಎಸ್ ಕಾರ್ಯಕ್ರಮ ವಾರ್ಷಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ನಡೆಯಿತು. ಈ...
ಬೆಳ್ತಂಗಡಿ: ಜ.17 ರಂದು ನಡೆಯಲಿರುವ ಮಡಂತ್ಯಾರು ಜೆಸಿಐ 2024ನೇ ವರ್ಷದ ಪದ ಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ. ವಿಠಲಶೆಟ್ಟಿ ಇವರು ದೇವಸ್ಥಾನದ ಪ್ರಧಾನ ಅರ್ಚಕರಾದ...