ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್
ಬೆಳ್ತಂಗಡಿ: ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಿದ್ದು ಜ.22ರಂದು ಶ್ರೀರಾಮ ಪ್ರತಿಷ್ಠೆಯ ಸುವರ್ಣ ಕ್ಷಣಕ್ಕಾಗಿ ಸಂಪೂರ್ಣ ವಿಶ್ವವೇ ಸಡಗರ, ಸಂಭ್ರಮ, ಕಾತರ, ಕುತೂಹಲದಿಂದ ಕಾಯುತ್ತಿದೆ. ಹೀಗಿರುವಾಗ ಕಾಂಗ್ರೇಸ್ ಪಕ್ಷ ಮಾತ್ರ ತುಷ್ಟೀಕರಣದ ತನ್ನ ನೀತಿಗೆ...
