23.3 C
ಪುತ್ತೂರು, ಬೆಳ್ತಂಗಡಿ
June 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಲೆಫ್ಟಿನೆಂಟ್ ಕರ್ನಲ್ ವಿನೋಜ್ ಪಿ.ಜೆ. ಅವರಿಗೆ ಗೌರವ ಸಮರ್ಪಣೆ

Suddi Udaya
ನೆಲ್ಯಾಡಿ: ಭಾರತೀಯ ಭೂಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಿರುವ ಉದನೆ ಪ್ಯಾರಿಷ್‌ನ ಪುತ್ತೆನ್‌ಪರಂಬಿಲ್ ಜೋಸೆಫ್ ಮತ್ತು ಮೇರಿ ದಂಪತಿಯ ಪುತ್ರ ಲೆ. ಕರ್ನಲ್ ವಿನೋಜ್ ಪಿ.ಜೆ. ಅವರನ್ನು ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ 2026 -27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಶುಭಾರಂಭ ಕಾರ್ಯಕ್ರಮವು ಜೂ. 1 ರಂದು ನಡೆಯಿತು. ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya
ಇಂದಬೆಟ್ಟು : ಟೀಮ್ ದೇವನಾರಿ ಇಂದಬೆಟ್ಟು ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಾರಿ ಇಲ್ಲಿಯ 2026-27 ನೇ ಸಾಲಿನ ವಿಧ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆಯನ್ನು ಶಾಲಾ ಪ್ರಾರಂಬೋತ್ಸವದ ದಿನದಂದು ಮಾಡಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya
ಬೆಳ್ತಂಗಡಿ: ಮುಳಿಯ ಜುವೆಲ್ಲರ್ಸ್ ನೂತನ ಉದ್ಯಮವಾದ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಜೂ. 4 ರಂದು ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ನಲ್ಲಿ ಶುಭಾರಂಭಗೊಳ್ಳಲಿದೆ. ಮುಳಿಯ ಗೋಲ್ಡ್ & ಡೈಮಂಡ್ಸ್ ಎಂ.ಡಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಎಸ್‌ಎಲ್‌ಸಿ ಶತಪ್ರತಿಶತ ಸಾಧನೆ ಮಾಡಿದ ಪ್ರಾಪ್ತಿ ಎಂ. ಗೌಡರಿಗೆ ಸನ್ಮಾನ

Suddi Udaya
ಗುರುವಾಯನಕೆರೆ : ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಹಾಬಲ ಗೌಡ ಹಾಗೂ ಮೀನಾಕ್ಷಿ ದಂಪತಿಯ ಪುತ್ರಿ ಪ್ರಾಪ್ತಿ ಎಂ. ಗೌಡ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ಶೇ.100...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘ ವತಿಯಿಂದ ಸಂಘದ ರೈತ ಸದಸ್ಯರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ

Suddi Udaya
ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ಸಂಘದ ಸದಸ್ಯ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು (Copper Sulphate) ವಿತರಣಾ ಕಾರ್ಯಕ್ರಮವನ್ನು ಇಂದು (ಜೂನ್ 2) ಫ್ಯಾಕ್ಸ್ ರೆಷನ್ ಮಾರಾಟ ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ| ಕಾಶಿ ಶೆಟ್ಟಿ ಸ್ಮರಣಾರ್ಥ ದೇವನಾರಿ ಬಂಗಾಡಿ ಸ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ ವಿತರಣೆ

Suddi Udaya
ಇಂದಬೆಟ್ಟು : ಸಮಾಜ ಸೇವಕ ಹಾಗೂ ಉದ್ಯಮಿ ಬರೋಡ ಶಶಿಧರ್ ಶೆಟ್ಟಿ ಅವರ ವತಿಯಿಂದ ದೇವನಾರಿ ಬಂಗಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 60 ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ (ಟಿ-ಶರ್ಟ್ ಮತ್ತು ಪ್ಯಾಂಟ್) ವಿತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಸುಮಾರು 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಸರ್ಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇಲ್ಲಿನ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ರವರು ಸೇವಾ ನಿವೃತ್ತಿ ಹೊಂದಿದ್ದಾರೆ. ಫೆಬ್ರವರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಭಾ.ಜ.ಪ ಉಪಾಧ್ಯಕ್ಷ, ಕರ್ನಾಟಕ ಸರ್ಕಾರದ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರ ದೇರಳಕಟ್ಟೆಯ ನಿವಾಸಕ್ಕೆ ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya
ಕಲ್ಮಂಜ: ಹೆದ್ದಾರಿ ಕಾಮಗಾರಿಯ ಪೇವರ್ ಮೆಷೀನ್ ವಾಹನಕ್ಕೆ ಹಿಂಬದಿಯಿಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜದ ಗುರಿಪಳ್ಳ ಕ್ರಾಸ್ ಸಮೀಪ ಜೂ.1 ರಂದು ರಾತ್ರಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ...
error: Content is protected !!