27.4 C
ಪುತ್ತೂರು, ಬೆಳ್ತಂಗಡಿ
September 22, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಗುರುಕುಲ ಪದ್ಧತಿಯ ಶಿಕ್ಷಣದ ಮೂಲಕ ರಾಜ್ಯದಲ್ಲಿ ಪ್ರಖ್ಯಾತಿಯನ್ನು ಪಡೆಯುತ್ತಿರುವ, ಹಲವಾರು ಪ್ರತಿಭೆಗಳ ವಿಕಸನಕ್ಕೆ ಕಾರಣವಾದ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಜ.೬ರಂದು ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ ಹಾಗೂ 2024-25ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವೀತಿಯ ಪಿಯುಸಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಪರಿಮ ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ಇದರ ವತಿಯಿಂದ ಜ .7 ರಂದು ಪರಿಮ ಮದರಸದ ವಠಾರದಲ್ಲಿ ಸಂಜೆ ಗಂಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ. ಅಧ್ಯಕ್ಷರಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸದಸ್ಯರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಲ್ಲಿ ಡಿ.30 ರಂದು ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಎಜಿಎಮ್ ಗೋವಿಂದ ಭಟ್, ಮಂಗಳೂರು ವಿಭಾಗ ರೀಜನಲ್ ಮ್ಯಾನೇಜರ್ ಚಂದ್ರ ಎಮ್,...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ   ದೇವಸ್ಥಾನದಲ್ಲಿ ರಂಗಪೂಜೆ ಹಾಗೂ ಉತ್ಸವಾದಿಗಳು ಜ.1 ರಂದು ವಿಜೃಂಭಣೆಯಿಂದ ನಡೆಯಿತು.  ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರ ಪರವೂರ ಭಕ್ತಾದಿಗಳು ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ನಡೆದ ‘ ಎಕ್ಸ್ ಪಿರಿಯ ‘ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸರ್ಕಾರದ ಆದೇಶದಂತೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿಗೆ ವರ್ಗಾವಣೆಯಾಗಿರುವ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ ಬಿ ಇವರಿಗೆ ತಾಲೂಕು ಪಂಚಾಯತ್ ಮತ್ತು ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya
ನಡ: ವಿಧಾನ ಪರಿಷತ್ ಸದಸ್ಯರ ನಿಧಿ ರೂ.1.17 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ನೂತನ ಕಟ್ಟಡದ ಉದ್ಘಾಟನೆ ಜ.6 ರಂದು ನಡೆಯಲಿದೆ” ಎಂದು ವಿಧಾನ ಪರಿಷತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya
ಬೆಳ್ತಂಗಡಿ : ಹೊಸ ವರ್ಷದ ಆಚರಣೆಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ‌. ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ...
error: Content is protected !!