ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್ಪೆರಿಯಾ-2023 ಪ್ರಶಸ್ತಿ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪಿ.ಯು.ಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎಕ್ಸ್ಪೆರಿಯಾ 2023 ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ನಿಶಾಂತ್ ಮತ್ತು ಮಹಮ್ಮದ್ ಮೂರ್ಷಿದ್ ರಸಪ್ರಶ್ನೆಯಲ್ಲಿ...
