ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ಇಳಿದಿದ್ದ ವೇಳೆ ಮಗ ಆಕಸ್ಮಿಕವಾಗಿ ಕಾಲು...
ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಮೇ 9 ರಂದು ರಿಕ್ಷಾ ಸ್ಕೂಟಿಗೆ ಡಿಕ್ಕಿಯಾಗಿ ಸ್ಕೂಟಿ ಸವಾರನಿಗೆ ಗಂಬೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು, ಸ್ಕೂಟಿ ಸವಾರ ಕುವೆಟ್ಟು ಶಾಲಾ ಬಳಿಯ ಚಂದ್ರಗಿರಿ ಮನೆ ದಿ...
ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.14 ರಿಂದ ಪ್ರಾರಂಭಗೊಂಡು ಮೇ 22 ರವರೆಗೆ ನಡೆಯಲಿದೆ. ಮೇ.14 ರಾತ್ರಿ...
ಮಡಂತ್ಯಾರು; ಇಲ್ಲಿಯ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮೇ 14 ರಂದು ರಾತ್ರಿ ನಡೆದಿದೆ. ಮಂಗಳೂರು...
ಉಜಿರೆ: ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಳೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ,...
ಶಿಶಿಲ: ಮೇ 14ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳನ್ನು ಮೆರವಣಿಗೆಯಲ್ಲಿ ತಂದು ಅಭಿಷೇಕಗಳನ್ನು ಮಾಡಿ ನೂತನವಾಗಿ ರಚಿಸಿದ ಗಂಧಕುಟಿಯಲ್ಲಿ ಇಡಲಾಯಿತು. ನಂತರ ಸಾಮೂಹಿಕ ಭಕ್ತಾಮರ ದೀಪಾ ಆರಾಧನೆ,...
ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ. ಘಟನೆ ವಿವರ: ಮಹಿಳೆ ಹಾಗೂ ಆಕೆಯ ಪತಿಗೆ...
ಪುಂಜಾಲಕಟ್ಟೆ :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎರಡನೇ ಬಾರಿಗೆ ಬಹುಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದು ಪುಂಜಾಲಕಟ್ಟೆಯಲ್ಲಿ ಕಾರ್ಯಕರ್ತರು ಹರೀಶ್ ಪೂಂಜ ರನ್ನು ಅದ್ದೂರಿ ಯಿಂದ ಸ್ವಾಗತಿಸಿದರು. ಕಾರ್ಯಕರ್ತರು ಪಟಾಕಿ ಸಿಡಿಸಿ, ಜೈಕಾರ ಹಾಕಿ...
ಕೊಕ್ಕಡ: ಧರ್ಮಸ್ಥಳ ಸುಬ್ರಹ್ಮಣ್ಯ ಹೆದ್ದಾರಿಯ ಕೊಕ್ಕಡ ಜೋಡುಮಾರ್ಗ ನಿವಾಸಿ ಗೋಪಾಲಕೃಷ್ಣ ಭಟ್ರ ವಾಸದ ಮನೆಯ ಶೀಟ್ ಛಾವಣಿ ಮೇ 11 ರ ರಾತ್ರೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಹಾರಿ ಹೋಗಿದ್ದು ವೃದ್ಧ ದಂಪತಿ...
ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹರೀಶ್ ಪೂಂಜರವರು ಬಹುಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಈ ಸಂದರ್ಭದಲ್ಲಿ ಬೆಳಾಲು ಕಾರ್ಯಕರ್ತರು ಸಿಹಿ ಹಂಚುವುದರ ಮೂಲಕ...