ಬಳಂಜ. ಶ್ರೀ ನಾಗಬ್ರಹ್ಮ ಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿನ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಡಿ. 26 ರಂದು ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ...
ಮಿತ್ತಬಾಗಿಲು: ಇಲ್ಲಿಯ ಕುಕ್ಕಾವು ವಾಸುದೇವ ಕಕ್ಕೆನೇಜಿ ಇವರ ಅಂಗಡಿಗೆ ಕೃಷಿಕರೋವ೯ರುತಂದ ತೆಂಗಿನ ಕಾಯಿಯಲ್ಲಿ ಒಂದು ಕಾಯಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಒಂದು ತೆಂಗಿನಕಾಯಿ ಒಂದು ಕೆ.ಜಿಯ ಒಳಗೆ ಇರುತ್ತದೆ. ಆದರೆ ಈ ತೆಂಗಿನ...
ತೆಂಕಕಾರಂದೂರು: ಊರಿನ ವಿದ್ಯಾ ಅಭಿಮಾನಿಗಳು ಜಾತಿ ಮತ ಭೇದವಿಲ್ಲದೆ ಊರಿನ ವಿದ್ಯಾಮಂದಿರದೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು ಒಗ್ಗಟ್ಟಿನಲ್ಲಿ ಕೆಲಸ ನಿರ್ವಹಿಸಿದಾಗ ವಿದ್ಯಾಮಂದಿರದ ಅಭಿವೃದ್ಧಿಯಾಗುತ್ತದೆ ಎಂದು ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯನ್ ಕಾಪಿನಡ್ಕ...
ಬೆಳ್ತಂಗಡಿ : ಓಡಿಲ್ನಾಳ ಶ್ರೀ ರಾಮನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ವರ್ಷಾವಧಿ ಜಾತ್ರೆ ಮಹೋತ್ಸವದ ಪ್ರಯುಕ್ತ ಊರಿನ ಭಕ್ತಾದಿಗಳಿಂದ ಹಸಿರು ಹೊರೆ ಕಾಣಿಕೆ, ವಿಶೇಷ ಪೂಜೆ ನಡೆಯಿತು. ಸನ್ನಿಧಿಯಲ್ಲಿ...
ನಾರಾವಿ : ಇಲ್ಲಿಯ ಮಂಚಕಲ್ಲು ಅರಸಕಟ್ಟೆ ಶ್ರೀ ಮಹಮ್ಮಾಯಿ ದೇವಿ ಗೊಂದೋಳು ಸಮಿತಿಯಿಂದ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ...
ಉಜಿರೆ : ಆಧುನಿಕತೆಯ ಭರಾಟೆಯಲ್ಲಿ ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಆಗುತ್ತಿದೆ. ಈ ಡಿಜಿಟಲ್ ಯುಗದಲ್ಲಿ ವ್ಯಾಪಾರ , ವ್ಯವಹಾರ , ಬ್ಯಾಂಕಿಂಗ್ ಕ್ಷೇತ್ರಗಳು ಅಗಾಧ ಪ್ರಮಾಣದಲ್ಲಿ ಬೆಳವಣಿಗೆ ಕಾಣುತ್ತಿವೆ. ಸುರಕ್ಷಾ ಹಾಗೂ...
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ದಲ್ಲಿ ಡಿ 27 ರಂದು ವಾರ್ಷಿಕ ಪ್ರತಿಭಾ ದಿನಾಚರಣೆಯು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ...
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಯ ಆಧಾರ್ ಲಿಂಕ್ ಜೋಡಣೆ ಬಗ್ಗೆ ನಡೆದ ಪರಿಶೀಲನಾ ಕಾರ್ಯಕ್ರಮದ ಬಗ್ಗೆ ಪಿಡಿಒ ದೀಪಕ್ ರಾಜ್ ಅವರು ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ...
ನಿನ್ನೆ ಪಂಚಾಯತ್ ನಲ್ಲಿ ನಡೆದ ಕಾರ್ಯಕ್ರಮ ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್‌ನಲ್ಲಿ ಡಿ.27ರಂದು ಗೃಹಲಕ್ಷೀ ಯೋಜನೆಗೆ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಿಸುವ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದ ಬಗ್ಗೆ ಪಿಡಿಒ ನಮಗೆ ಯಾವುದೇ ಮಾಹಿತಿ...