30.5 C
ಪುತ್ತೂರು, ಬೆಳ್ತಂಗಡಿ
September 21, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
ಕುವೆಟ್ಟು: ಓಡಿಲ್ನಾಳ ಗ್ರಾಮದ ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವವು ಕ್ಷೇತ್ರದ ತಂತ್ರಿಗಳಾದ ವೇ|ಮೂ| ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಡಿ.28ರಿಂದ ಜ.1ರವರೆಗೆ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya
ಬೆಳ್ತಂಗಡಿ: ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಜೈನ್ ಪೇಟೆ , ಬೆಳ್ತಂಗಡಿ ಇಲ್ಲಿಗೆ ಡಿ.30 ಶನಿವಾರ ಬೆಳಗ್ಗೆ 8 ಗಂಟೆಗೆಪರಮಪೂಜ್ಯ ಪ್ರಜ್ಞಾಶ್ರಮಣ ಆಚಾರ್ಯ ಶ್ರೀದೇವನಂದಿ ಗುರುಗಳ ಪರಮ ಶಿಷ್ಯರಾದ ಯುಗಲಮುನಿವರ್ಯರಾದ ಪರಮಪೂಜ್ಯ 108 ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya
ಉಜಿರೆ: ಎಸ್.ಡಿ.ಎಂ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ವಿಭಾಗ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭಿತ್ತಿಪತ್ರಿಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲರಾದ ಡಾ.ಜಯಕುಮಾರ ಶೆಟ್ಟಿಯವರು ಶುಭಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೋ.ಪ್ರಮೋದ್ ಕುಮಾರ್.ಬಿ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya
ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ನಾಲ್ಕನೇ ದಿನದ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವ ದತ್ತ ಮಹಾ ಸಂಸ್ಥಾನಮ್‌ದ ಸಾದ್ವಿ ಶ್ರೀ ಮಾತಾನಂದಮಯಿರವರು ಆಶೀರ್ವಚನ ನೀಡಿದರು. ಶಿರ್ಲಾಲು ಸಿಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.ಮಂಗಳೂರು ತಾಲೂಕು ಯೋಜನಾಧಿಕಾರಿ ಚನ್ನಕೇಶವ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಗೈದರು. ಬಳಿಕ ಮಾತನಾಡಿದ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ, ನಡ ಕನ್ಯಾಡಿ ಕಾರ್ಯಕ್ಷೇತ್ರದ ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ವೀಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸರಕಾರವು 2022-23ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದರು ರಾಜ್ಯ ಪ್ರಶಸ್ತಿ ವಿಜೇತರೂ ಆಗಿರುವ ಅರುವ ಕೊರಗಪ್ಪ ಶೆಟ್ಟಿ (83) ಅವರನ್ನು ಆಯ್ಕೆಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ : ಉಜಿರೆ ನಿವಾಸಿ, ಅನುಗ್ರಹ ಶಾಲಾ ಬಸ್ ಚಾಲಕ, ಖಾಸಿಂ (50ವ) ಹೃದಯಾಘಾತದಿಂದ ಡಿ.28 ರಂದು ನಿಧನರಾಗಿದ್ದಾರೆ. ಇವರು ಸುಮಾರು ವರ್ಷಗಳಿಂದ ಅನುಗ್ರಹ ಶಾಲಾ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಲ್ಲರಿಗೂ ಚಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya
ನಾವೂರು: ನಾವೂರು ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವವು ಡಿ.27 ರಂದು ಶ್ರೀ ಗುರುಕೃಪಾ ಭಜನಾ ಮಂದಿರದ ವಠಾರದಲ್ಲಿ ನಾವೂರು ಶ್ರೀ ಸೇಸಪ್ಪ ಗುರುಸ್ವಾಮಿ ಮತ್ತು ತೋಟತ್ತಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya
ಪುಂಜಾಲಕಟ್ಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಪುಂಜಾಲಕಟ್ಟೆ ಘಟಕದ 6ನೇ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.25ರಂದು ಸಂಜೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು. ಉಡುಪಿ ಜಿಲ್ಲಾ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಬದ್ಯಾರು...
error: Content is protected !!