30.5 C
ಪುತ್ತೂರು, ಬೆಳ್ತಂಗಡಿ
September 21, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya
ಬೆಳ್ತಂಗಡಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನು ಪ್ರತಿಷ್ಠಾಪನೆ ಗೊಳ್ಳಲ್ಲಿರುವ ಈ ಸುಸಂದರ್ಭದಲ್ಲಿ ನಮೋ ಬ್ರಿಗೇಡ್ ಆಶ್ರಯದಲ್ಲಿ ರಾಜ್ಯ ವ್ಯಾಪ್ತಿ ರಾಮ ಮಂದಿರದ ಹನುಮ ರಥ ಸಂಚರಿಸುತ್ತಿದ್ದು, ಈ ರಥವು ಡಿ.26ರಂದು ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya
ಬೆಳ್ತಂಗಡಿ : ರಿಪೇರಿಗಾಗಿ ತಂದು ನಿಲ್ಲಿಸಿ ಬೈಕ್ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಇಂದು ಸಂಜೆ ನಡೆದಿದೆ‌. ಮುಂಡೂರು ಗ್ರಾಮದ ಪರಂಬುಡೆ ನಿವಾಸಿ ಕೆ.ಜಗನ್ನಾಥ್ ಅಚಾರ್ಯ ಎಂಬವರಿಗೆ ಸೇರಿದ KA-21-E-7225 ನಂಬರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya
ಬೆಳ್ತಂಗಡಿ: ಮುಂಡಾಜೆ-ದಿಡುಪೆ ರಸ್ತೆಯ ನವೋದಯ ಶಾಲೆ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ತೋಟತ್ತಾಡಿಯ ಬಾಬು ಗೌಡ (54ವ) ಮತ್ತು ಶ್ರೀಮತಿ ಕಲ್ಯಾಣಿ (52ವ) ಎಂಬವರು ಗಾಯಗೊಂಡ ಘಟನೆ ಮಂಗಳವಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಉಜಿರೆ: ಹೆಚ್ಚು ಪ್ರಚಲಿತವಿರುವ ಹಾಗೆಯೇ ಅತಿ ಹೆಚ್ಚಿನ ಭಾಷೆಗಳಿಗೆ ಅನುವಾದ ಕೃತಿ ಇದ್ದರೆ ಅದು ಭಗವದ್ಗೀತೆ. ಇದು ವೇದೋಪನಿಷತ್ತುಗಳ ಸಾರ. ಐಟಿ ಬಿಟಿ , ವೈದ್ಯಕೀಯ ಇತ್ಯಾದಿ ಕ್ಷೇತ್ರದ ಪರಿಣಿತರಿಗೆ ಭಗವದ್ಗೀತೆ ಆಧಾರವಾಗಿದೆ. ಇಂದಿಗೂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya
ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಇದರ ಅಂಗ ಸಂಸ್ಥೆಯಾದ ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರಕಟ್ಟೆ ಶಾಖೆ ಇದರ 2024-2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಗೌರವ ಅಧ್ಯಕ್ಷರಾಗಿ ಹಸೈನಾರ್ ಮುಸ್ಲಿಯಾರ್, ಅಧ್ಯಕ್ಷರಾಗಿ ಸುಲೈಮಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
ಧರ್ಮಸ್ಥಳ: ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ವತಿಯಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಒತ್ತಾಯಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಡಿ.26 ರಂದು ದೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ , ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಆಶ್ರಯದಲ್ಲಿ ಗುರುವಾಯನಕೆರೆ ಅಯ್ಯಪ್ಪನಗರ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ವಠಾರದಲ್ಲಿ ವೇದಮೂರ್ತಿ ಶ್ರೀ ರಘುರಾಮ ಭಟ್ ಮಠ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya
ಮಿತ್ತಬಾಗಿಲು: ಸಂಪೂರ್ಣ ಶಿಲಾಮಯ ದೇವಸ್ಥಾನವಾಗಿ ಕಂಗೊಳಿಸುತ್ತಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿಯ ಸೊಬಗಿದೆ ಪ್ರಕೃತಿಯ ಪಶ್ಚಿಮ ಘಟ್ಟವೇ ಪ್ರಭಾವಳಿ ತೊಡಿಸಿದಂತೆ.ಈ ಕ್ಷೇತ್ರದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಕಾರ್‍ಯಗಳು ನಿರ್ವಿಘ್ನವಾಗಿ ನೆರವೇರಲಿ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya
ಸುಲ್ಕೇರಿ : ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಯ ಪುನಃ ಪ್ರತಿಷ್ಠಾ ಮಹೋತ್ಸವವು ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು, ಜೈನ ಮಠ ದಾನಶಾಲಾ, ಕಾರ್ಕಳ ಇವರ ಅನುಗ್ರಹ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya
ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ವತಿಯಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಒತ್ತಾಯಿಸಿ ಬೆಳ್ತಂಗಡಿ ಠಾಣೆಯಲ್ಲಿ ಡಿ.26 ರಂದು ದೂರು ನೀಡಲಾಯಿತು.ಮಂಡ್ಯದಲ್ಲಿ...
error: Content is protected !!