31.4 C
ಪುತ್ತೂರು, ಬೆಳ್ತಂಗಡಿ
September 20, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸುಣ್ಣದಕೆರೆ – ಶಕ್ತಿನಗರ ಸಂಪರ್ಕ ರಸ್ತೆಯು ತೀವ್ರ ಹದಗೆಟ್ಟಿದ್ದು, ದುರಂತವೆಂದರೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಈ ರಸ್ತೆ ಮರುಡಾಮರೀಕರಣ ಆಗಲೇ ಇಲ್ಲ. ಇದರ ಬಗ್ಗೆ ಎಸ್ ಡಿ ಪಿ ಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಬಿ.ಅವರುಹೊಳೆನರಸೀಪುರ ತಾ.ಪಂ.ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಗಾ೯ವಣೆಗೊಂಡಿದ್ದಾರೆ. ಇವರು ಬೆಳ್ತಂಗಡಿ ತಾ.ಪಂ.ದಲ್ಲಿ 3 ವಷ೯ ನಾಲ್ಕು ತಿಂಗಳು ಸೇವೆ ಸಲ್ಲಿಸಿದ್ದಾರೆ.ಸರ್ಕಾರದ ವರ್ಗಾವಣೆ ಆದೇಶದಂತೆ ತಾಲೂಕು ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya
ಬಂದಾರು : ಗ್ರಾಮ ಪಂಚಾಯತ್ ಬಂದಾರು ಹಾಗೂ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಬಸ್ ನಿಲ್ದಾಣದ ಬಳಿ ಪಂಚಾಯತ್ ಕಟ್ಟಡದಲ್ಲಿ ನೂತನ ಶಾಖಾ ಅಂಚೆ ಕಚೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya
ಶಿರ್ಲಾಲು: ಶ್ರೀ ಲೋಕನಾಥೇಶ್ವರ ಕಲಾಮಂಟಪಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.ಪೂಜೆಯ ವಿಧಿ ವಿಧಾನಗಳನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಸದಸ್ಯರಾದ ಪ್ರಭಾಕರ ಮುಡ್ಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya
ಬೆಳ್ತಂಗಡಿ: ನೆರಿಯದಿಂದ ಗುರುವಾಯನಕೆರೆಗೆ ಖಾಸಗಿ ಜಲವಿದ್ಯುತ್ ಘಟಕದಿಂದ ವಿದ್ಯುತ್ ಹರಿಯುವ ವಯರ್ ನಲ್ಲಿ‌‌ ಮಧ್ಯ ರಾತ್ರಿ ಬೆಂಕಿ ಹೊತ್ತಿ‌ ಉರಿದ ಘಟನೆ ಸೋಮಂತಡ್ಕ ಶಾರದಾ ನಗರ ಅಡೂರು ತಿರುವು ಸನಿಹ ನಡೆದಿದೆ. ಕಿರು ಜಲವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya
ಬೆಳ್ತಂಗಡಿ: ಮಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಡಿ.21 ರಂದು ನಡೆದಿದೆ.ಉಜಿರೆ ಕಾಲೇಜಿನ ಸಂಸ್ಕೃತ ವಿಭಾಗದ ನಿವೃತ್ತ ಮುಖ್ಯಸ್ಥ ದಿ.ಇ.ಮಹಾಬಲ ಭಟ್ ಅವರ ಪುತ್ರ, ಕಲ್ಮಂಜ ಗ್ರಾಮದ ನಿಡಿಗಲ್ ನ ಚಂದ್ರಶೇಖರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya
ಪಡಂಗಡಿ: ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ ಇದರ ಬ್ರಹ್ಮಕಲಶೋತ್ಸವದ ಅಂಗವಾಗಿ ರೂ.2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಕಾರ್‍ಯಕ್ರಮ ಡಿ.22 ರಂದು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya
ಬೆಳ್ತಂಗಡಿ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಠಾಣಾ ಪೊಲೀಸರು ಡಿ.21 ರಂದು ಬಂಧಿಸಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ 2016 ರಲ್ಲಿ ದಾಖಲಾದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ Addl Civil...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುಇಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಡಿ.20 ರಂದು ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನ ಮಿಯ್ಯಾರು ಇಲ್ಲಿನ ಆಡಳಿತ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya
ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಶಾಲಾ ವಾರ್ಷಿಕೋತ್ಸವ ಎಲ್ಲ ಮಾನವೀಯ ಮೌಲ್ಯಗಳನ್ನು ಒಳಗೊಂಡು ‘ಮೌಲ್ಯಮ್’ ಎಂಬ ಶೀರ್ಷಿಕೆಯಡಿಯಲ್ಲಿ ಡಿ.21 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ಡಿ. ಎಮ್ ಆಂಗ್ಲ...
error: Content is protected !!