31.4 C
ಪುತ್ತೂರು, ಬೆಳ್ತಂಗಡಿ
September 20, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya
ಕಲ್ಮಂಜ : ಬದಿನೆಡೆ ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜೀರ್ಣೋದ್ಧಾರ ಕಾರ್ಯದ ಪರಿಹಾರಪೂಜೆ ನಡೆಯುತ್ತಿದ್ದು, ಡಿ. 21, 22ರಂದು ಬಾಲಾಲಯ ಪ್ರತಿಷ್ಠೆ ಮತ್ತು ಧಾರ್ಮಿಕ ವಿಧಿ ವಿಧಾನ ನೆರವೇರಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya
ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ವತಿಯಿಂದ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ‌ ಪರೀಕ್ಷಾ ಪೂರ್ವ ತರಬೇತಿ ಶಿಬಿರವು ಕಕ್ಕಿಂಜೆ ಸರಕಾರಿ‌ ಪ್ರೌಢ ಶಾಲೆಯಲ್ಲಿ ಜರುಗಿತು.ಮುಖ್ಯೋಪಾಧ್ಯಾಯ ರವಿ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಜಮೀಯತುಲ್ ಫಲಾಹ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya
ಬೆಳ್ತಂಗಡಿ:ನದಿಯಿಂದ ಅಕ್ರಮವಾಗಿ ಮರಳು ಸಾಗಾಟದ ಮಾಡುತ್ತಿದ್ದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ತೆಗೆದು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ,ಧರ್ಮಸ್ಥಳ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya
ಕೊಕ್ಕಡ : ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಇದರ ಶುಭಾರಂಭವು ಡಿ.21ರಂದು ಜರುಗಿತು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ )ಅಧ್ಯಕ್ಷ ಕೆ. ಎಂ. ನಾಗೇಶ್ ಕುಮಾರ್ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
ಪಟ್ರಮೆ: ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ವಾಪಾಸು ಬರುತ್ತಿದ್ದ ಸಮಯ ನೆಲಕ್ಕೆ ಹಾಸಿದ ಟೈಲ್ಸ್‌ನಲ್ಲಿ ಕಾಲಿಗ ಹಾಕಿದ ಚಪ್ಪಲಿಯಿಂದಾಗಿ ಆಕಸ್ಮಿಕವಾಗಿ ಕಾಲು ಜಾರಿ ಆಯ ತಪ್ಪಿ ಟೈಲ್ಸ್ ನೆಲದ ಮೇಲೆ ಬಿದ್ದ ಪರಿಣಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಕಿರು ಸೇತುವೆಯು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿಯುವ ಬೀತಿಯಲ್ಲಿದೆ ಇದನ್ನು ಮನಗಂಡ ರಕ್ಷಿತ್ ಶಿವರಾಂರವರು ಊರವರ ಬೇಡಿಕೆಯಂತೆ ಇತ್ತೀಚೆಗೆ ಸೇತುವೆ ಸ್ಥಳಕ್ಕೆ ಬೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಯಕ್ಷಗಾನ ತರಗತಿ ಮತ್ತು ಮಕ್ಕಳಿಂದ ಯಕ್ಷಗಾನ ಪ್ರದರ್ಶನ ನಿರಂತರವಾಗಿ ಜರಗುತ್ತಿದ್ದು ಇದೀಗ ಇಪ್ಪತ್ತು ವರ್ಷಗಳನ್ನು ಪೂರೈಸಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಪ್ರತೀ ವರ್ಷ ಮಕ್ಕಳಿಗೆ ಯಕ್ಷಗಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya
ಬಳಂಜ: ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಇದರ ವರ್ಷಾವಧಿ ಜಾತ್ರೋತ್ಸವ ಹಾಗೂ ಸಾರ್ವಜನಿಕ ಆಶ್ಲೇಷ ಬಲಿ ಪೂಜೆ, ನಾಗತಂಬಿಲ ಸೇವೆ, ದುರ್ಗಾ ನಮಸ್ಕಾರ ಪೂಜೆ, ದೊಡ್ಡ ರಂಗಪೂಜೆಯು ಡಿ.26 ರಿಂದ 27 ರವರೆಗೆ ವಿಜೃಂಭಣೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
ನಾರಾವಿ: ಕೆನರಾ ಬ್ಯಾಂಕ್ ನಾರಾವಿ ಹಾಗೂ ನಾರಾವಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್‍ಯಕ್ರಮವು ಡಿ.20 ರಂದು ನಾರಾವಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್‍ಯಕ್ರಮದ ಉದ್ಘಾಟನೆಯನ್ನು ಗ್ರಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೀರಚಿಲುಮೆ ಬಳಿ ಪ್ರಸ್ತಾವಿತ ಮಿನಿ ವಿಮಾನ ನಿಲ್ದಾಣ ನಿರ್ಮಾಣ ಜಾಗವನ್ನು ಡಿ.21 ರಂದು ಬೆಳಗ್ಗೆ ದ.ಕ ಜಿಲ್ಲಾ ಪದನಿಮಿತ್ತ ಭೂದಾಖಲೆಗಳ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ...
error: Content is protected !!