24.8 C
ಪುತ್ತೂರು, ಬೆಳ್ತಂಗಡಿ
September 20, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya
ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ದಕ್ಷಿಣ ಕನ್ನಡ ಜಿಲ್ಲೆಯ ವಾಯ್ಸ್ ಆಫ್ ಬಂಗಾಡಿ ಕಚೇರಿಯಲ್ಲಿ ಜೈ ಕರ್ನಾಟಕ ಗಾಯಕರ ಬಳಗ ಸಂಸ್ಥಾಪಕ ಅಧ್ಯಕ್ಷರಾದ ಹೆಚ್.ಎ ಶ್ರೀನಿವಾಸ್ ಮೂರ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya
ಇಳಂತಿಲ : ಪ್ರಾಥಮಿಕ ಆರೋಗ್ಯ ಕೇಂದ್ರ ಕಣಿಯೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ವಿಭಾಗ ಮಂಗಳೂರು, ಪ್ರಸಾದ್‌ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು. ದ.ಕ. ನೇತ್ರಜ್ಯೋತಿ ಚಾರಿಟೇಬಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya
ಬೆಳ್ತಂಗಡಿ: ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್‌ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಇ-ಕೆವೈಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya
ಬೆಳ್ತಂಗಡಿ; ಕೋವಿಡ್ 19 ರೋಗ ಲಕ್ಷಣಗಳು ಪಕ್ಕದ ಕೇರಳ ರಾಜ್ಯದಲ್ಲಿ ಮತ್ತೆ ಕಂಡು ಬಂದಿತ್ತು ಮೂರು ಜನ ಮೃತಪಟ್ಟ ಬೆನ್ನಿಗೇ ಆರೋಗ್ಯ ಇಲಾಖೆ ಕಠಿಣ ಕ್ರಮದ ಹೆಜ್ಜೆಗಳನ್ನಿಡಲು ಆರಂಭಸಿದೆ. ಈ ಮಧ್ಯೆ ಹಸುಗಳಿಗೆ ಹರಡಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭವು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು. ಪದಪ್ರದಾನ ಸಮಾರಂಭವನ್ನು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
ಬೆಳ್ತಂಗಡಿ: ತಾಲೂಕಿನ ಬಂದಾರು ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಗಳು ಓಡಿಶಾ ರಾಜ್ಯದ ಭುವನೇಶ್ವರ್ ನಲ್ಲಿ ಡಿ.22 ರಿಂದ ಡಿ.26 ರವರೆಗೆ ನಡೆಯುವ 67 ನೇ ರಾಷ್ಟ್ರಮಟ್ಟದ 14 ವರ್ಷ ವಯೋಮಿತಿಯ ಬಾಲಕ/ಬಾಲಕಿಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಧರ್ಮಸ್ಥಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ಕ್ಯಾ.ಪ್ರಾಂಜಲ್ ಗೌರವಾರ್ಥ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya
ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.23ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಒಟ್ಟು 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ 7 ಸ್ಥಾನದಿಂದ ವಿವೇಕಾನಂದ ಸಾಲ್ಯಾನ್‌, ಶಿವಪ್ಪ ಗೌಡ, ಅಣ್ಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
ಶಿಬಾಜೆ: ಬ್ಯಾಂಕ್‌ ಆಪ್ ಬರೋಡಾ ಶಿಶಿಲ ಮತ್ತು ಶಿಬಾಜೆ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.16 ರಂದು ಶಿಬಾಜೆ ಗ್ರಾಮ ಪಂಚಾಯತಿಯ ಪೆರ್ಲದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಲಾಯಿಲ ಗ್ರಾಮದ ನಿವಾಸಿ ನ್ಯಾಯವಾದಿ ಸಂತೋಷ್ ಕುಮಾರ್ ನೇಮಕಗೊಂಡಿದ್ದಾರೆ.ರಾಜ್ಯಪಾಲರ ಅಜ್ಞಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಮಲ್ಲಿನಾಥ್ ನೇಮಕ ಮಾಡಿ...
error: Content is protected !!