ದೇಲಂಪುರಿ: ಎಲ್ಲಾ ಕಡೆಗಳಲ್ಲೂ ಒಂದೆರಡು ಮಳೆ ಬಂದು ಭೂಮಿಯನ್ನು ತಂಪಾಗಿಸಿದೆ. ಆದರೆ ದೇಲಂಪುರಿ ಪರಿಸರದಲ್ಲಿ ಮಳೆ ಬಾರದಿರುವುದರಿಂದ ಜನರು ದೇವರ ಮೊರೆ ಹೋಗಿದ್ದಾರೆ. ಊರಿಗೂ ಸಮೃದ್ಧ ಮಳೆ ಆದಷ್ಟು ಬೇಗನೆ ಕರುಣಿಸಲಿ ಎಂದು ಶ್ರೀ...
ಪಡಂಗಡಿ: ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕವನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಝೀರ್ ಅಭಿವೃದ್ಧಿ ಪರವಾದ ರಾಜಕಾರಣವನ್ನು ಮೆಚ್ಚಿ ಭಾರತೀಯ ಜನತಾ...
ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ಕಲ್ಮಂಜ ಗ್ರಾಮದ ಮೋಹನ್ ರಾವ್ ಕಲ್ಮಂಜ...
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಮತದಾರರ ಜಾಗೃತಿ ವೇದಿಕೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಎ.28 ರಂದು ನಡೆಯಿತು. ವಿದ್ಯಾರ್ಥಿಗಳು ಗುರುವಾಯನಕೆರೆಯಿಂದ ಬೆಳ್ತಂಗಡಿಯವರಿಗೆ ಜಾಥದ ಮೂಲಕ...
ಪುಂಜಾಲಕಟ್ಟೆ :ಪುಂಜಾಲಕಟ್ಟೆ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಸಂದೀಪ್ ಲೋಬೊ ಮೃತಪಟ್ಟ ಯುವಕ ಅಮ್ಮಾಡಿ...
ಕೊಕ್ಕಡ: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೊರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾದ ಧಾರುಣ ಘಟನೆ ಕೊಕ್ಕಡದಲ್ಲಿ ಇಂದು ಎ. 28 ರಂದು ನಡೆದಿದೆ. ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ಗಾಯತ್ರಿ (55...
ಧರ್ಮಸ್ಥಳ: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಎ.28 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು...
ತೆಂಕಕಾರಂದೂರು: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಸಂತ ದ್ವಾದಶಿ ಪ್ರಯುಕ್ತ ಶ್ರೀ ವಿಷ್ಣು ದೇವರಿಗೆ ಸೀಯಾಳ ಅಭಿಷೇಕ, ತುಳಸಿ ಅರ್ಚನೆ, ಪ್ರಸನ್ನ ಪೂಜೆ, ಹಾಗೂ ಸಂಜೆ 7 ಗಂಟೆಗೆ ವಸಂತ ಪೂಜೆ ಮೇ. 2...
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ 4ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಎ. 28 ರಿ೦ದ ಪ್ರಾರಂಭಗೊಂಡು ಮೇ 02ರ ವರೆಗೆ ಜೆಸಿ ಭವನ ಬೆಳ್ತಂಗಡಿಯಲ್ಲಿ ಬೇಸಿಗೆ ಶಿಬಿರ ನಡೆಯಲಿದೆ. ಕಾರ್ಯಕ್ರಮದ...
ಪಿಲ್ಯ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ಪಿಲ್ಯ ಅಡಿಕೆ ವ್ಯಾಪಾರಿ ಆರಿಸ್ ಎ.27 ರಂದು ಬಿಜೆಪಿಗೆ ಸೇರ್ಪಡೆಗೊಂಡರು. ಕಾರ್ಯಕರ್ತರ ಸಮ್ಮುಖದಲ್ಲಿ ಪಕ್ಷಕ್ಕೆ ಸ್ವಾಗತಿಸಲಾಯಿತು....