September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೂ.27: ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ- ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ವಾ ಟ್ರಸ್ಟ್ ಟ್ರಸ್ಟ್ (ರಿ.), ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ.) ಉಜಿರೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಸ.ಪ್ರೌ. ಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದಿಂದ ಸನ್ಮಾನ

Suddi Udaya
ಮಚ್ಚಿನ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರು, ಶಿಕ್ಷಣ ತಜ್ಞರು, ಸಂಸ್ಥೆಯ ಮುಖ್ಯಶಿಕ್ಷಕರು, ಶಿಕ್ಷಕ ವೃಂದದ ವತಿಯಿಂದ ಸನ್ಮಾನ ಮಾಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ನಾಯಕ ಮತ್ತು ಉಪನಾಯಕ ಸ್ಥಾನಕ್ಕೆ ಮತದಾನವು ಜೂ. 23ರಂದು ನಡೆಯಿತು. ಈ ಶೈಕ್ಷಣಿಕ ವರ್ಷದ ಮತದಾನವು ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Suddi Udaya
ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆಯ ಮಹಿಳಾ ಕೋಶ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಮಾದಕ ದ್ರವ್ಯ ಜಾಗೃತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ: ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಎಎನ್‌ಒ ಬೇಬಿ ಸುಪ್ರಿತಾ ವಿದ್ಯಾರ್ಥಿಗಳಲ್ಲಿ ಯೋಗದ ಮಹತ್ವವನ್ನು ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಯೋಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಚಾರಣ ತಾಣ ಗಡಾಯಿಕಲ್ಲು ಪ್ರವೇಶಕ್ಕೆ ತಾತ್ಕಲಿಕವಾಗಿ ಹೇರಿದ್ದ ನಿರ್ಬಂಧ ಹಿಂಪಡೆಯಲಾಗಿದ್ದು ನಾಳೆ ಜೂ.25 ರಿಂದ ಚಾರಣಿಗರ ಪ್ರವೇಶಕ್ಕೆ ತೆರೆದುಕೊಂಡಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗ ಬೆಳ್ತಂಗಡಿ ವನ್ಯಜೀವಿ ವಲಯ ತಿಳಿಸಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

Suddi Udaya
ಬೆಳ್ತಂಗಡಿ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಸೈನ್ಸ್ ಹಾಗೂ ಇಕೋ ಕ್ಲಬ್ ವತಿಯಿಂದ “Nurturing Nature Through Seed Balls” ಎಂಬ ವಿಶೇಷ ಚಟುವಟಿಕೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಲುಕ್ಕು ಫೋಟೋ ಫ್ರೇಮ್ ನೂತನ ಶಾಖೆ ಶುಭಾರಂಭ

Suddi Udaya
ಗುರುವಾಯನಕೆರೆ: ರಸ್ತೆ ಅಗಲೀಕರಣ ಕಾಮಗಾರಿಯಿಂದ ಸ್ಥಳಾಂತರಗೊಂಡಿದ್ದ ಲುಕ್ಕು ಫೋಟೋ ಫ್ರೇಮ್ ಅಂಗಡಿಯು ಸ್ಥಳೀಯ ಕಟ್ಟಡದಲ್ಲಿ ಜೂ.22 ರಂದು ಗಣಹೋಮ ನೆರವೇರಿಸಿ ಬಿಲ್ಡಿಂಗ್ ಮಾಲೀಕರಾದ ಹಿಲರಿ ಪೆರೇರಾ ರಿಬ್ಬನ್ ಕಟ್ ಮಾಡುವ ಮೂಲಕ ದೀಪ ಬೆಳಗಿಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈ ಕೋರ್ಟ್ ಆದೇಶ

Suddi Udaya
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ FIR ದೂರನ್ನು ಮಾನ್ಯ ಹೈ ಕೋರ್ಟ್ ರದ್ದುಗೊಳಿಸಿ ಪ್ರಕರಣ ಮುಕ್ತಾಯಗೊಳಿಸಿ ಜೂ.23 ರಂದು ಆದೇಶ ಹೊರಡಿಸಿದೆ. ವ್ಯಕ್ತಿ ವಿರುದ್ಧ...
error: Content is protected !!