ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಗೆ ವಿಧಾನ ಸಭಾ ಅಭ್ಯರ್ಥಿಗಳಾದ ಮಾಜಿ ಸಚಿವರುಗಳಾದ ಬಂಟ್ವಾಳ ರಮಾನಾಥ ರೈ ಮತ್ತು ವಿನಾಯ ಕುಮಾರ್ ಸೊರಕೆ ಎ.10 ರಂದು ಭೇಟಿ ನೀಡಿದರು. ಕ್ಷೇತ್ರದ ಮಠಾಧೀಶ...
ಗುರುವಾಯನಕೆರೆ: ಇಲ್ಲಿಯ ಶಿವಾಜಿನಗರ ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ ಹಾಗೂ ಇವರ ಜೊತೆ ಬಾಲಗೋಕುಲದ ಮಕ್ಕಳು ಸೇರಿ ಮಾತೃ ಪೂಜನೀಯ ಕಾರ್ಯಕ್ರಮವನ್ನು ಎ.9 ರಂದು ಹವ್ಯಕ ಭವನದಲ್ಲಿ...
ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಅತಿಥಿ ಶಿಕ್ಷಕಿಯಾಗಿ ಸೇವೆಯನ್ನು ನೀಡಿದ ಶಿಕ್ಷಕಿ ಶೌರಿನ್ ಫಾತಿಮ ಇವರೀಗೆ ಬೀಳ್ಕೊಡುವ ಸಮಾರಂಭ ಹಾಗೂ 7 ಮತ್ತು 8...
ಚಿಬಿದ್ರೆ: ಇಲ್ಲಿಯ ಪಿತ್ತಿಲು ಮನೆ ನಿವಾಸಿ ದಯಾನಂದ ಪಿ (47ವ)ರವರು ಅನಾರೋಗ್ಯದಿಂದ ಎ.8 ರಂದು ನಿಧನರಾದರು. ಚಾರ್ಮಾಡಿಯಲ್ಲಿ ಇಂಟರ್ ನ್ಯಾಷನಲ್ ಪವರ್ ಕಾರ್ಪೋರೇಶನ್ ಪ್ರೈ. ಲಿ.ನ ಉದ್ಯೋಗಿಯಾಗಿದ್ದ ಇವರು ಕರ್ನಾಟಕ ರಾಜ್ಯ ರೈತ ಸಂಘದ...
ಉರುವಾಲು: ಮಹಾಲಿಂಗೇಶ್ವರ ದೇವಸ್ಥಾನ, ತನ್ನೋಜಿ, ಹಲೇಜಿ ಉರುವಾಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಅದ್ಧೂರಿಯಾಗಿ ನಡೆಯಿತು. ಎ.7 ರಂದು ರಾತ್ರಿ ದೇವಾಲಯಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ...
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಇಫ್ತಾರ್ ಕೂಟ ಕಾರ್ಯಕ್ರಮವು ಗುರುವಾಯನಕೆರೆ ಶಾದಿಮಹಲ್‌ನಲ್ಲಿ ಏರ್ಪಡಿಸಲಾಗಿತ್ತು. ಎಸ್‌ಡಿಪಿಐ ವಿಧಾನಸಭಾ ಅಧ್ಯಕ್ಷರಾದ ನವಾಝ್ ಕಟ್ಟೆ...
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ, ಹಳೆ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ರಕ್ಷಕ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಖ್ಯಾತಿಯ ಹಣ್ಣು ಹಂಪಲು ಕೃಷಿಕರಾದ ಅನಿಲ್ ಬಳಂಜರವರ ಕೃಷಿತೋಟದ ಸಂದರ್ಶನ ಆಯೋಜನೆಗೊಂಡಿತು....
ಉಜಿರೆ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಉಜಿರೆ...
ನಾರಾವಿ: ಕರ್ನಾಟಕ ರಾಜ್ಯ ಅಮೇಚೂರು ಸಂಸ್ಥೆ ಬೆಂಗಳೂರು, ಕರ್ನಾಟಕ ರಾಜ್ಯ ತೀರ್ಪುಗಾರರ ಮಂಡಳಿ ಬೆಂಗಳೂರು ಹಾಗೂ ಕಂಠೀರವ ಕ್ರೀಡಾಂಗಣ ಬೆಂಗಳೂರು ಇದರ ವತಿಯಿಂದ ಪ್ರಭಾಕರ್ ನಾರಾವಿ ರವರನ್ನು ರಾಜ್ಯ ಅಮೆಚೂರ್ ಸಂಸ್ಥೆ ಬೆಂಗಳೂರಿನ ತೀರ್ಪುಗಾರರ...
ಬೆಳ್ತಂಗಡಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ರವರು ಕರ್ನಾಟಕ ಮಾಸ್ಟರ್‍ಸ್ ಅಥ್ಲೆಟಿಕ್ ಆಸೋಸಿಯೇಶನ್ ರವರ ಸಹಭಾಗಿತ್ವದಲ್ಲಿ ಮಾ.27 ರಿಂದ 30 ತನಕ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪಡ್ಡಂದಡ್ಕ ಶಾಲೆಯ...