ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ
ಬೆಳ್ತಂಗಡಿ: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎಂಬವರಿಗೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಹಾಗೂ ಚಿಕ್ಕಮಗಳೂರು ವಕೀಲರ ಮೇಲೆ ಪೊಲೀಸರು ಎಸಗಿದ ಹಲ್ಲೆಯನ್ನು ಖಂಡಿಸಿ ಬೆಳ್ತಂಗಡಿ ತಾಲೂಕು ವಕೀಲರ ಸಂಘವು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಡಿ.4...
