September 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya
ಬೆಳ್ತಂಗಡಿ: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ಬಂಟರ ಭವನ, ಗುರುವಾಯನಕೆರೆ, ಮತ್ತು ತಾಲೂಕು ಮಹಿಳಾ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟೋತ್ಸವ- 2023 ಕಾರ್ಯಕ್ರಮವು ಡಿ.3 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya
ಉಜಿರೆ: ಯಕ್ಷಧ್ರುವ ಪಟ್ಲಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ಯಕ್ಷ ಸಂಭ್ರಮ-2023 ಶನಿವಾರ ರಾತ್ರಿ ಜರಗಿತು. ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya
ಗೇರುಕಟ್ಟೆ : ಡಿ.2 ರಂದು ಗೇರುಕಟ್ಟೆ ಹಾಲು ಉತ್ದಾದಕರ ಸಹಕಾರ ಸಂಘ ಹಾಗೂಕೃಷಿ ಇಲಾಖೆ ಮತ್ತು ಜಲಾನಯನ ಇಲಾಖೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಹಾಲು ಉ.ಸ. ಸಂಘದ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya
ಕುತ್ಲೂರು : ಕುತ್ಲೂರು ಸರಕಾರಿ ಶಾಲೆ ಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ. ಅವರು ಇಂದು ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿನ 10ನೇ ತರಗತಿ ವಿದ್ಯಾರ್ಥಿ ಮನೀಷ್ ಇವರು ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
ಉಜಿರೆ: ಎಂಜಿನಿಯರಿಂಗ್ ಪದವೀಧರರು ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆಯೊಂದಿಗೆ ದಕ್ಷ ನಾಯಕತ್ವ ಗುಣ ಬೆಳೆಸಿಕೊಂಡು ತಮ್ಮ ಕ್ಷೇತ್ರದಲ್ಲಿ ಉತ್ಕೃಷ್ಟ ಸಾಧನೆ ಮಾಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya
ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಯೋಗ ನಿರ್ದೇಶಕ ಹಾಗೂ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಐ. ಶಶಿಕಾಂತ ಜೈನ್ ರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya
ಬೆಳ್ತಂಗಡಿ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ಜೊತೆಗೆ ಕ್ರೀಡೆ ಹಾಗೂ ಪ್ರತಿಭೆಗಳನ್ನು ಪ್ರದರ್ಶಿಸುವ ಅವಕಾಶ ಸಿಗುತ್ತಿದೆ.ಇನ್ನು ಇನ್ನಿತರ ಮೂಲ ಸೌಕರ್ಯಗಳನ್ನು ಗ್ರಾಮಸ್ಥರು ಸಂಘ ಸಂಸ್ಥೆಗಳು ನೀಡಿದಾಗ ಶಾಲೆಯ ಸರ್ವತೋಮುಖ ಅಭಿವೃದ್ಧಿಯಾಗಲು ಸಾಧ್ಯ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya
ಧರ್ಮಸ್ಥಳ : ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಸೇವಾ ಹರಿಕೆ ಬಯಲಾಟ ಪ್ರದರ್ಶಕ್ಕಾಗಿ ಶನಿವಾರ ತಿರುಗಾಟ ಪ್ರಾರಂಭಗೊಂಡಿದೆ.ಧರ್ಮಸ್ಥಳದಲ್ಲಿ ಶನಿವಾರ ಪೂರ್ವಾಹ್ನ ಗಂಟೆ 8.30ಕ್ಕೆ ಛತ್ರ  ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಯಕ್ಷಗಾನ ಮೇಳದ...
error: Content is protected !!