ಚಿತ್ರ ವರದಿ

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಅಂಚೆ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರನ್ನು ಪುತ್ತೂರು ಉಪ ಅಂಚೆ ವಿಭಾಗದ ಹಾಗೂ ಗೇರುಕಟ್ಟೆ ಯುವಕರು ತಂಡದ ವತಿಯಿಂದ ...

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. 2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ...

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜು.6 ರಂದು ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ...

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಗುರುವಾಯನಕೆರೆ: ಗುರುವಾಯನಕೆರೆ ಜಂಕ್ಷನ್ ಬಳಿ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ ನಡೆಯುತ್ತಿದ್ದು ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ ಸಿಗಲಿದೆ. ಮಕ್ಕಳ, ಪುರುಷರ, ...

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು ನಲ್ಲಿ ಏರ್ ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು, ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂ ಮೊಗ್ರು ಗ್ರಾಮದ ಮುರದಲ್ಲಿ ಏರ್ ಟೆಲ್, ...

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಮೇಲಂತಬೆಟ್ಟು: ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಮಾಪಾಲಾಡಿ ಎಂಬಲ್ಲಿ ಧರೆ ಕುಸಿದು ವಸಂತ ಎಂಬವರ ಮನೆಗೆ ಸಂಪೂರ್ಣ ಹಾನಿಯಾದ ಬಗೆ ವರದಿಯಾಗಿದೆ. ಧರೆಯು ಕುಸಿದು ಬಿದ್ದು ಮನೆಯ ...

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ...

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆಯನ್ನು ಜು.5 ರಂದು ಶಾಲಾ ಸಭಾಭವನದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಶಾಲಾ ಸಂಚಾಲಕರಾದ ...

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಸಕ್ತ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಜುಲೈ 5 ರಂದು ನಡೆಯಿತು. ಉದ್ಘಾಟನೆಯನ್ನು ನೆರವೇರಿಸಿದ ಶ್ರೀ.ಧ.ಮ.ಕಾಲೇಜಿನ ...

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ನಡ: ಇಲ್ಲಿಯ ಕೆಳಗಿನ ಸುರ್ಯ ಮನೆಯ ಫ್ರಾನ್ಸಿಸ್ ಮೊರಾಸ್ (73) ಜು. 6ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿದ್ದು, ಉಜಿರೆ ಸಂತ ಅಂತೋನಿ ಚರ್ಚ್ ...

error: Content is protected !!