ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ
ಸವಣಾಲು: ನೇತಾಜಿ ಸುಭಾಷ್ ಚಂದ್ರಬೋಸ್ ಸರಕಾರಿ ಪ್ರೌಢ ಶಾಲೆ ಸವಣಾಲು ಇಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕಾಗಿ ಚುನಾವಣೆ ನಡೆಯಿತು. ವೊಂಟೀಗ್ ಮಿಷನ್ ಆಪ್ ನ ಮೂಲಕ ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿಗಳೆಲ್ಲರೂ ಸಂತಸದಲ್ಲಿ ಪಾಲ್ಗೊಂಡರು. ಚುನಾವಣೆಯಲ್ಲಿ...
