32 C
ಪುತ್ತೂರು, ಬೆಳ್ತಂಗಡಿ
September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ.ದೇಶದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ ಅವರ 106ನೇ ಜಯಂತಿ ಯನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಚರಣೆ ಮಾಡಲಾಯಿತು. ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಜಿಲ್ಲಾ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya
ಗುರುವಾಯನಕೆರೆ : ಕುವೆಟ್ಟು ಗ್ರಾಮದ ವರಕಬೆ ಎಂಬಲ್ಲಿ ನ.18ರಂದು ರಾತ್ರಿ ಗ್ಯಾಸ್ ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಡ್ರೈವರ್ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿಂದ ಧರ್ಮಸ್ಥಳಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya
ನಡ : ಇಲ್ಲಿಯ ಅಜೇಯ ನಗರದ ಸಾಬ್ ಜನ್ ರವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು, ಇವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಶಿಶಿಲ : ಇಂದು (ನ.19)ನಡೆಯಲಿರುವ ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ನಲ್ಲಿ ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷ ಸುಧೀನ್ ಡಿ.,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಬೋಳ್ಯ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಪುಷ್ಪಾ ಎಸ್ ನಾಯ್ಕ್ ರವರ ಪುತ್ರಿ ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya
ಕೊಕ್ಕಡ : ಸದಾ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಗಣೇಶ್ ಗೌಡ ಕಲಾಯಿಯವರು ನಿಧನರಾದ ಅವರ ತಂದೆ ತಿಮ್ಮಪ್ಪ ಗೌಡರವರ ಉತ್ತರ ಕ್ರಿಯೆಯ ಸಂದರ್ಭ ಅವರ ನೆನಪಿಗಾಗಿ ಆಗಮಿಸಿದ ಊರ ಪರವೂರ ಸುಮಾರು 800 ಜನಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ನಿಡ್ಲೆ : ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ,(ರಿ). ನಿಡ್ಲೆ ಗ್ರಾಮ ಪಂಚಾಯತ್ ಇದರ ವಾರ್ಷಿಕ ಮಹಾಸಭೆಯು ನ.18 ರಂದು ಬರಂಗಾಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಇವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯ

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
ಬೆಳ್ತಂಗಡಿ : ತೆಲಂಗಾಣ ವಿಧಾನಸಭೆ ಚುನಾವಣೆಯ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೇರಿದಂತೆ ವಿವಿಧ ರಾಜ್ಯಗಳಿಂದ 18 ಜನ ಪಕ್ಷದ ಪ್ರಮುಖರನ್ನು ಎಐಸಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya
ಬೆಳ್ತಂಗಡಿ: ಉಜಿರೆ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ನಿರ್ಮಿಸಲು ಉದ್ದೇಶಿಸಲಾದ ವಿದ್ಯುತ್ ಉಪಕೇಂದ್ರಕ್ಕೆ 0.96 ಎಕ್ರೆ ಜಾಗವನ್ನು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ(ಮೆಸ್ಕಾಂ) ಇವರಿಗೆ ಮಂಜೂರುಗೊಳಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಉಜಿರೆ ಗ್ರಾಮದ ನಿನ್ನಿಕಲ್ಲು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
ಕುವೆಟ್ಟು: ಏರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ನ .18 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಯುನಿಟ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸ್...
error: Content is protected !!