ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕೌಡಂಗೆ ಮನೆ ನಿವಾಸಿಗಳಾದ ನಳಿನಿ ಮತ್ತು ಅವರ ಮನೆಯವರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ನ. 14ರಂದು ರಾತ್ರಿ 7. 30ರ ವೇಳೆಗೆ...
