ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್
ಬೆಳ್ತಂಗಡಿ: ಕಳೆದ ನಾಲ್ಕು ವರ್ಷಗಳಿಂದ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬದ ಸಮಾರೋಪ ಸಮಾರಂಭ ನಡೆಯಿತು.ಗೋ ಮಾತೆಗೆ ಪೂಜೆ, ಬಿಜೆಪಿ ಕಮಲದಲ್ಲಿ ಅರಳಿತ ಹಣತೆಗಳ ಚಿತ್ತಾರ, ಬೆಳ್ತಂಗಡಿ...
