ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ
ಬೆಳ್ತಂಗಡಿ: ಸರ್ವರಿಗೂ ನ್ಯಾಯವನ್ನು ಒದಗಿಸುವ ಕಾನೂನಿನ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಉನ್ನತ ಜೀವನವನ್ನು ನಡೆಸುವಂತವರಾಗಬೇಕು ಎಂದು ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ. ಕೆ ಹೇಳಿದರು. ಅವರು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಕುರಿತು...
