ಕೊಕ್ಕಡ : ಇಲ್ಲಿಯ ಕಲಾಯಿ ಮನೆ ನಿವಾಸಿ ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಕ್ರಿಯ ಗಣೇಶ್ ಕಲಾಯಿಯವರ ತಂದೆ ತಿಮ್ಮಪ್ಪ ಗೌಡ (73ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ನ.8ರಂದು ನಿಧನರಾದರು. ಮೃತರು...
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜು ಚಿಕ್ಕಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಬಾಲಕಿಯರ ವಿಭಾಗದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ...
ಉಜಿರೆ: ಭಾರತೀಯ ಜೈನ್ ಮಿಲನ್ ವಲಯ 8 ರ ಮಂಗಳೂರು ವಿಭಾಗದ 2023-24 ನೇ ಸಾಲಿನ ಜಿನ ಭಜನಾ ಸ್ಪರ್ಧೆಯು ಈ ಬಾರಿ ವೇಣೂರಿನಲ್ಲಿ 2024 ರ ಫೆಬ್ರವರಿಯಲ್ಲಿ ಜರಗುವ ಮಹಾಮಸ್ತಕಾಭಿಷೇಕದ ಮಹಾಮಜ್ಜನದ ಆಶಯದೊಂದಿಗೆ...
ಉಜಿರೆ: ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು ವತಿಯಿಂದ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಕಾಲೇಜು ಉಜಿರೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇವರಲ್ಲಿ ಶ್ರಿಯಾ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ...
ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಾಣಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮಾ. ಶ್ರೀಶ ಎಸ್. ಪ್ರಭು ಮತ್ತು ಕು. ಶಾಲಿನಿ...
ಧರ್ಮಸ್ಥಳ: ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನರಾದ ವಿಚಾರ ತಿಳಿದು ವಿಷಾದವಾಯಿತು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ವಿಧಾನಸಭೆಯ ಸಭಾಪತಿಯಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಧರ್ಮಸ್ಥಳದ ಅಭಿಮಾನಿಯೂ,...
ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ. ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು...
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಬೆಳ್ತಂಗಡಿ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಮತ್ತೆ ಮುಳಿಯ ಚಿನ್ನೋತ್ಸವಕ್ಕೆ ಸಜ್ಜಾಗಿದೆ.ಈ ಬಾರಿಯ ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ- ಮುಳಿಯ ಚಿನ್ನೋತ್ಸವ ನವೆಂಬರ್ 10ರಿಂದ 30ರ ವರೆಗೆ ನಡೆಯಲಿದೆ....
ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ ದೀಪಾವಳಿ ದೋಸೆ ಹಬ್ಬವು ಈ ಬಾರಿ ನ.13 ರಂದು ಬೆಳಿಗ್ಗೆಯಿಂದ ಸಂಜೆಯ ತನಕ ನಡೆಯಲಿದೆ. ಬೆಳಗ್ಗೆ ತಾಲೂಕಿನ ವಿವಿಧ ಭಜನಾ ಮಂಡಳಿಗಳಿಂದ...
ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಪ್ರಸ್ತುತಪಡಿಸಿದ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ-2023 ನ್ನು ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರು ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭ...