ಬೆಳ್ತಂಗಡಿ: ಎಸ್ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ
ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಎಸ್ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ತೆಂಕಕಾರಂದೂರು ಗ್ರಾಮದಲ್ಲಿ ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಸಾರ ಕಟ್ಟೆ...
