ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ
ಉಜಿರೆ: ಕಲಿಕೆ ಎಂಬುದು ನಿರಂತರವಾಗಿರಬೇಕು ಈ ನಿರಂತರ ಕಲಿಕೆ ನಿಮ್ಮ ಉದ್ಯಮದ ಏಳಿಗೆಗೆ ಸಹಕಾರಿಯಾಗುತ್ತದೆ. ಶೃದ್ಧೆ ಕೂಡ ಬಹಳ ಮುಖ್ಯ, ಶೃದ್ಧೆಯಿಂದ ಕಲಿತಾಗ ಎನನ್ನು ಬೇಕಾದರೂ ಸಾಧಿಸಬಹುದು, ಯುವಕರಾದ ನೀವುಗಳು ಜೀವನದಲ್ಲಿ ಒಂದು ದಾರಿಯನ್ನು...
