ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ
ಬೆಳ್ತಂಗಡಿ: ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಮೋಹಿನಿ ಹೆಚ್ ರವರು ಸಿವಿಲ್ ಎಂಜಿನಿಯರಿಂಗ್ನಲ್ಲಿ ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರು ನ್ಯಾಯತರ್ಫು ಗ್ರಾಮದ ಹಾಕೋಟೆ ನಿವಾಸಿ ಶ್ರೀನಿವಾಸ ಗೌಡ ಮತ್ತು ಶಾರದಾ...
