September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ಒಕ್ಕಲೆಬ್ಬಿಸಬಾರದು ಎಂಬ ಆದೇಶವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತಿಳಿಸಿದರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya
ಕುವೆಟ್ಟು: ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಸರಕಾರಿ ಕುವೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಟೈ ಮತ್ತು ಬೆಲ್ಟನ್ನು ಅ 30 ರಂದು ನೀಡಲಾಯಿತು. ಈ ಸಂಧರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya
ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ಅಬ್ಬಾಸ್ ರವರು ಕೊಲ್ಲೂರಿನಲ್ಲಿ ಹೋಟೆಲ್ ಒಂದರಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ತಣ್ಣೀರುಪಂತ ನಿವಾಸಿಯಾಗಿದ್ದು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಎರಡು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿ ಈಗ ಕೊಲ್ಲೂರಿನ ಹೊಟೇಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya
ನಡ : ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಅ.30 ರಂದು ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣಿಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ೯ಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya
ಬೆಳ್ತಂಗಡಿ: ಶಿಬಾಜೆಯಲ್ಲಿ ನಡೆದ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ ನಡೆಸಿದ ಪರಿಣಾಮ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸದ್ರಿ ಪ್ರಕರಣವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜಿರೆ ವೇಣೂರು ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿಗಳಾದ 7ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya
ಬೆಳ್ತಂಗಡಿ: ಶಿರಸಿಯ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ( ರಿ ) , ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇವರ ಆಶ್ರಯದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು ನ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಬಜಿರ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಮಚ್ಚಿನ ಶಾಲೆಯ ವಿದ್ಯಾರ್ಥಿಗಳು ಬಾಲಕ ಹಾಗೂ ಬಾಲಕಿಯರ ತಂಡವು ಎರಡು ವಿಭಾಗಗಳಲ್ಲೂ ಚಾಂಪಿಯನ್ ಅಗಿ ಹೊರಹೊಮ್ಮಿದೆ. ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ತಾಲೂಕು ಪ್ರಾಥಮಿಕ/ ಪ್ರೌಢ ಶಾಲೆಗಳ 2023-24ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ, ಬೆಳ್ತಂಗಡಿ ತಾಲೂಕು ಇದರ...
error: Content is protected !!