September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya
ಬೆಳ್ತಂಗಡಿ: ಧರ್ಮ ಕ್ಷೇತ್ರಗಳು ಆಕ್ರಮಣಕ್ಕೆ ಒಳಗಾದಾಗ ಸಮಾಜ ಅಲ್ಲೋಲಕಲ್ಲೋಲವಾಗುತ್ತವೆ. ಇದನ್ನು ತಡೆದು ಧರ್ಮಕ್ಷೇತ್ರ ಸಂರಕ್ಷಿಸುವ ಸದುದ್ದೇಶದೊಂದಿಗೆ ಧರ್ಮ ಸಂರಕ್ಷಣ ಯಾತ್ರಾ ಸಮಿತಿಯು ಅ. 29ರಂದು ಮಧ್ಯಾಹ್ನ 2.30ಕ್ಕೆ ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣ ಯಾತ್ರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಸುಬ್ರಹ್ಮಣ್ಯ ಕುಮಾರ್, ಗರ್ಡಾಡಿ ಇವರಿಗೆ ಅ. 27 ರಂದು ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ರೂ.50,000/-ದ ಚೆಕ್ ನ್ನು ಸಂಸ್ಥೆಯ ಕ್ಯಾಂಪ್ಕೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
ದೇಯೀ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ನವರಾತ್ರಿ ಮಹೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿ ಅ. 24ರಂದು ಸಂಪನ್ನಗೊಂಡಿತು. ಅ.15 ರಂದು ಬೆಳಿಗ್ಗೆ ಗಣಪತಿಯ ಹವನ, ತೆನೆ ಕಟ್ಟುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya
ಬೆಳ್ತಂಗಡಿ: ಚಿಬಿದ್ರೆ ಗ್ರಾಮದ ಕಕ್ಕಿಂಜೆ ನಿವಾಸಿ,ಕೃಷಿಕ ಗೋಕುಲ್ ದಾಸ್ ಭಟ್(74ವ) ಅಲ್ಪಕಾಲದ ಅಸೌಖ್ಯದಿಂದ ಅ.27ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಪುತ್ರಿ ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya
ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya
ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya
ಉಜಿರೆ:ನೀರಚಿಲುಮೆಯಲ್ಲಿ ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದು ಹಾಕಿದ ಘಟನೆ ನಡೆದಿದೆ. ಈ ಬ್ಯಾನರನ್ನು ಹರಿದ ಹಿಂದೂ ಹೋರಾಟಗಾರರನ್ನು ಅಣ್ಣಪ್ಪ ಸ್ವಾಮಿ ಮತ್ತು ಮಂಜುನಾಥ ಸ್ವಾಮಿ ಕ್ಷಮಿಸಲಿ ಎಂದು ಬ್ಯಾನರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya
ಧರ್ಮಸ್ಥಳ: ಧರ್ಮದ ಮರ್ಮವನ್ನರಿತು ನಿತ್ಯವೂ ಅನುಷ್ಠಾನಗೊಳಿಸಬೇಕು. ಧರ್ಮವು ಉಸಿರಾಟದಂತೆ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಭಾರತೀಯ ಜೈನ್‌ಮಿಲನ್‌ನ ಕೆನಡಾ ಘಟಕವನ್ನು ವೆಬಿನಾರ್ ಮೂಲಕ ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya
ಬೆಳ್ತಂಗಡಿ: ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ಕಾರ್ಯಕ್ರಮ ಇತ್ತಿಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಪಾಂಡವರಕಲ್ಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯರಾದ ನವೀನ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಆರ್ಚಕರಾದ ನಾಗರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮವನ್ನು ಅ.26 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ. ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಮ್ಯ,...
error: Content is protected !!