September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya
ಬೆಳ್ತಂಗಡಿ: ಕಳೆದ ಮೂರು ತಿಂಗಳ ಹಿಂದೆ ಸುಲ್ಕೇರಿಯಲ್ಲಿ ನಡೆದ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾವರ ಗ್ರಾಮದ ಯುವಕ ವಿಘ್ನೇಶ್ (23 ವ) ಚಿಕಿತ್ಸೆ ಫಲಕಾರಿಯಾಗದೆ ಇಂದು ಅ.25, ಬೆಳಗ್ಗಿನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya
ನಿಡ್ಲೆ: ಇಲ್ಲಿಯ ಬೂಡುಜಾಲು ಸಂತೋಷ್ ನಗರ ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆಯು ಅ.23ರಂದು ಜರುಗಿತು. ಆಯುಧ ಪೂಜೆಯಲ್ಲಿ ಹಲವಾರು ಬೈಕ್ ಗಳು, ರಿಕ್ಷಾ, ಕಾರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು.ಭಾಗವಹಿಸಿದ್ದ ಎಲ್ಲರನ್ನು ಮಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya
ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶ ಸಮಿತಿಯ ಕಚೇರಿಯ ಉದ್ಘಾಟನೆಯು ದೇವಸ್ಥಾನದ ರಥ ಬೀದಿಯಲ್ಲಿರುವ ಶೇಖರ್ ಪೂಜಾರಿಯವರ ಕಟ್ಟಡದಲ್ಲಿ ಅ.24 ರಂದು ಉದ್ಘಾಟನೆಗೊಂಡಿತು. ಕಚೇರಿಯ ಉದ್ಘಾಟನೆಯನ್ನು ಉದ್ಯಮಿ ರಂಜನ್ ಜಿ. ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya
ಬೆಳಾಲು: ಬೆಳಾಲು ಶ್ರೀ ಅಯ್ಯಪ್ಪ ಭಕ್ತವೃಂದದ ಸಮಿತಿ ರಚನೆಯು ಅ.22ರಂದು ಮಾಡಲಾಯಿತು. ಸಮಿತಿಯ ಗೌರವ ಸಂಚಾಲಕರಾಗಿ ಗುರು ಸ್ವಾಮಿಗಳಾದ ಕೇಶವ, ಸುಧಾಕರ ಕೊಲ್ಪಾಡಿ, ಸೀತರಾಮ ಬಿ.ಎಸ್, ರವರುಗಳನ್ನು ಆಯ್ಕೆಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀನಿವಾಸ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56 ನೇ ವರ್ಧಂತ್ಯುತ್ಸವ ಅ.24 ರಂದು ಮಹೋತ್ಸವ ಸಭಾಭವನದಲ್ಲಿ ಜರಗಿತು.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಿಶ್ರಾಂತ ಪ್ರಾಂಶುಪಾಲ ಪ್ರೊ.ಎಸ್.ಪ್ರಭಾಕರ್ ಶುಭ ಸಂದೇಶ ಅಭಿನಂದನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya
ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನವು ರಜತಪರ್ವ ಸರಣಿಯ ಅಂಗವಾಗಿ ಯಕ್ಷದೀವಿಗೆ ತುಮಕೂರು ಇವರ ಸಹಯೋಗದಲ್ಲಿ ಅ. 25 ರಂದು ಸಂಜೆ 4-30ರಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬರೆಂಗಾಯ, ನಿಡ್ಲೆ ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya
ಧರ್ಮಸ್ಥಳದಲ್ಲಿ ವಿಜಯದಶಮಿ ಶುಭಾವಸರದಲ್ಲಿ ಅ.24 ರಂದು ತೆನೆಹಬ್ಬ ಆಚರಿಸಲಾಯಿತು.ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ತೆನೆ (ಭತ್ತದ ಪೈರು) ಭವ್ಯ ಮೆರವಣಿಗೆಯಲ್ಲಿ ತಂದು ಬೀಡಿನಲ್ಲಿ ಹೊಸ ಅಕ್ಕಿ ಊಟ (ತುಳು: ಪುದ್ದರ್) ಏರ್ಪಡಿಸಲಾಯಿತು.ಧರ್ಮಾಧಿಕಾರಿ ಡಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ನಡೆದ ಕ್ರೈಸ್ತ ಪತ್ರಕರ್ತರಿಗೆ ಸಹಮಿಲನ ಮತ್ತು ಪತ್ರಿಕೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಸನ್ಮಾನ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya
ಬೆಳ್ತಂಗಡಿ : ಇಲ್ಲಿನ ಶಿರ್ಲಾಲಿನಲ್ಲಿರುವ ಶಿರ್ಲಾಲು – ನಲ್ಲಾರು – ಕರಂಬಾರು ಗ್ರಾಮಗಳಿಗೊಳಪಟ್ಟ ಬೆರ್ಮೆರ್ ಬೈದೆರ್ಲೆ ಗರಡಿಯ 2023 -24 ನೇ ಸಾಲಿನ ಬ್ರಹ್ಮ ಬೈದೆರ್ಕಳ ಜಾತ್ರಾ ಮಹೋತ್ಸವದ ನೂತನ ಸಮಿತಿಯನ್ನು ಗರಡಿ ವಠಾರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ : ಇಲ್ಲಿನ ಶಿರ್ಲಾಲಿನಲ್ಲಿರುವ ಶಿರ್ಲಾಲು – ನಲ್ಲಾರು – ಕರಂಬಾರು ಗ್ರಾಮಗಳ ಕೂಡುವಿಕೆಯಿಂದ ನಡೆಯುವ ಬೆರ್ಮೆರ್ ಬೈದೆರ್ಲೆ ಗರಡಿ ಇದರ 2023 -24 ನೇ ಸಾಲಿನ ವಾರ್ಷಿಕ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ಲಾಲು...
error: Content is protected !!