ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸಅದಿ
ಬೆಳ್ತಂಗಡಿ: ಬಹುವಿಧ ಸಂಸ್ಕೃತಿಯ ಭಾರತ ದೇಶದಲ್ಲಿ ಎಲ್ಲಾ ಜಾತಿ ಧರ್ಮ ಪಂಥದ ಜನರು ಸೌಹಾರ್ದತೆಯಿಂದ ಬದುಕುತ್ತಿರುವುದು ಅದ್ಭುತ ಸಂಗತಿ. ಭಾರತ ಎಂಬುದು ಸುಂದರಬಹೂದೋಟ ಎಂದು ಧರ್ಮಗುರು ಝಮೀರ್ ಸಅದಿ ವಲ್ ಫಾಝಿಲ್ ಹೇಳಿದರು. ಲಯನ್ಸ್...
