ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
ಗಂಡಿಬಾಗಿಲು : ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ.ಯವರು ದೀಪ ಬೆಳಗಿಸಿ ಶುಭ ಹಾರೈಸಿದರು. ಸಂಸ್ಥೆಯ ಮ್ಯಾನೇಜರ್‌ರವರಾದ...
