ಚಿತ್ರ ವರದಿ
ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲ ಸುಧೀರ್ಘ ಭಾರತಾಂಬೆಯ ಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ಜು. 3 ರಂದು ತವರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಗ್ರಾಮದ ...
ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು
ಉಜಿರೆ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ...
ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ
ಅರಸಿನಮಕ್ಕಿ : ಅರಸಿನಮಕ್ಕಿ ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಜು.03 ...
ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ
ಮಡಂತ್ಯಾರು : ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಪಾರೆಂಕಿ ಬ್ರಹ್ಮಗಿರಿ ಮಾರಿಗುಡಿ ಸಮೀಪ ಮಾರ್ಗದ ಬದಿಯಲ್ಲಿ ಮರಗಳು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿ ಬಾಗಿ ನಿಂತಿದೆ ಮಳೆಗೆ ಮರದ ...
ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು
ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಕಸದಿಂದ ರಸ ಸ್ಪರ್ಧೆಯು ಜುಲೈ 2 ರಂದು ಶಾಲಾ ಸಭಾಭವನದಲ್ಲಿ ನಡೆಯಿತು. ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ...
ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ
ಮಚ್ಚಿನ ಗ್ರಾಮದ ನೆತ್ತರ ಮಾನ್ಯ ಕೃಷ್ಣಪ್ಪ ಪೂಜಾರಿ (74 ವರ್ಷ) ಇಂದು ಬೆಳಿಗ್ಗೆ ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಉತ್ತಮ ಕೃಷಿಕರು ಹಾಗೂ ವಿವಿಧ ...
ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ
ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದ್ದಡ್ಕ ಪೇಟೆಯ ಬಸ್ಸು ತಂಗುದಾಣದ ಮೇಲ್ಚಾವಣಿಯನ್ನು ಗ್ರಾಮ ಪಂಚಾಯತಿಯಿಂದ ತೆಗೆದಿರುತ್ತಾರೆ ಅದರ ಸರ್ವಿಸ್ ಮತ್ತು ಅಪೋಲ್ ಪೈಪ್ ತೆಗೆದಿರುವುದಿಲ್ಲ ...
ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ
ಕಳೆಂಜ: ಇಲ್ಲಿಯ ಶಿಬರಾಜೆ ಕುಟ್ರುಪ್ಪಾಡಿ ನಿವಾಸಿ ರಾಮಣ್ಣ (ದಿನೇಶ್) ನಾಯ್ಕರ ಸೋಗೆ ಮನೆ ಛಾವಣಿಯು ಜೂ.29 ರಾತ್ರಿ ಸುರಿದ ಜಡಿಮಳೆಗೆ ಮುಂಜಾನೆ 3.30ಕ್ಕೆ ಸಂಪೂರ್ಣ ಛಾವಣಿ ಕುಸಿದಿದ್ದು, ...
ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ
ಪಟ್ರಮೆ :ಇಲ್ಲಿಯ ಮುಂಡೂರು ಪಳಿಕೆ ಪೊಣ್ಣೆತ್ತಿಮಾರು ನಿವಾಸಿ ಶ್ರೀಮತಿ ವಸಂತಿ (ಕಮಲ) (41ವ.) ರವರು ಅಸೌಖ್ಯದಿಂದ ಜು. 3 ರಂದು ಬೆಳಗ್ಗಿನ ಜಾವ ನಿಧನರಾದರು. ಮೃತರು ಪತಿ ...