ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ
ಬೆಳ್ತಂಗಡಿ: ಯೆನೆಪೋಯ (ಪರಿಗಣಿತ) ವಿಶ್ವವಿದ್ಯಾನಿಲಯ ಅಧೀನದ ಘಟಕ ಮುಡಿಪುವಿನ ‘ಆಸ್ಪತ್ರೆ ಆಡಳಿತ ವಿಭಾಗ’ (ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್) ಸಂಸ್ಥೆಯ ವಿದ್ಯಾರ್ಥಿ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ಅಮ್ರೀನ್ ಹಮೀದ್ ಅವರು ಆಯ್ಕೆಯಾಗಿದ್ದಾರೆ. ಇವರು...
