ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಕಜಕ್ಕೆ ನಿವಾಸಿ, ಪ್ರಗತಿಪರ ಕೃಷಿಕ ರಮಾನಾಥ ಮರಾಠೆ(63ವ) ಅಲ್ಪಕಾಲದ ಅಸೌಖ್ಯದಿಂದ ಅ.2ರಂದು ನಿಧನ ಹೊಂದಿದರು. ಮೃತರು ಪತ್ನಿ ರಾಧಿಕಾ ಮರಾಠೆ, ಪುತ್ರ ಸೌರಭ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಬಳಂಜ: ನಮ್ಮ ಮಣ್ಣು ನಮ್ಮ ದೇಶ ಅನ್ನುವ ಧ್ಯೇಯದೊಂದಿಗೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಗ್ರಾಮದ ದೇವಸ್ಥಾನ – ದೈವಸ್ಥಾನ ಪುಣ್ಯಕ್ಷೇತ್ರದಿಂದ ಸಂಗ್ರಹ ಮಾಡಿದ ಒಂದು ಹಿಡಿ ಮಣ್ಣನ್ನು ಬಳಂಜ ಅಟ್ಲಾಜೆಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ಕಾರ್ಯಕ್ರಮದಲ್ಲಿ ಒಟ್ಟು...
ಶಿಬಾಜೆ : ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಅಂಗವಾಗಿ, ಅ. 1ರಂದು ಶಿಬಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಪೆರ್ಲದಿಂದ ಶಿಬಾಜೆವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು. ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ...
ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಹಾಗೂ ಜೆಸಿಐ ಕೊಕ್ಕಡ, ಕಪಿಲಾ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅ.1...
ಉಜಿರೆ : ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಅಂಗವಾಗಿ, ಅ. 1ರಂದು ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡೆಕೊಟ್ಟು-ಪಾಣ್ಯಾಲು ಕೊರಗರ ಕಾಲನಿಯಲ್ಲಿ ಸ್ವಚ್ಛತಾ ಅಭಿಯಾನದಡಿ ಶ್ರಮದಾನವನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು...
ಇಂದಬೆಟ್ಟು: ಮಹಾತ್ಮ ಗಾಂಧೀಜಿ ಯವರ ಜನ್ಮದಿನಾಚರಣೆ ಅಂಗವಾಗಿ ಭಾರತ ಸರಕಾರದ ನಿರ್ದೇಶನದಂತೆ ಸ್ವಚ್ಚತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ ಎಂಬ ಕಾರ್ಯಕ್ರಮವು ಅ.1 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟುವಿನಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ...
ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರು ಸಂಘದ ಆಶ್ರಯದಲ್ಲಿ ಜಾಗತಿಕ ಔಷಧ ತಜ್ಞರ ದಿನದ ಆಚರಣೆಯು ಇಂದು ಉಜಿರೆಯ ಕಾಶಿಬೆಟ್ಟಿನ ಅರಳಿ ರಸ್ತೆಯಲ್ಲಿರುವ ರೋಟರಿ ಸೇವಾ ಭವನದಲ್ಲಿ ನಡೆಯಿತು. ಸಹಾಯಕ ಔಷಧ ನಿಯಂತ್ರಕರಾದ ಉದಯ ಕಿಶೋರ್...
ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ 8 ತಂಡಗಳ ಬಿಡ್ಡಿಂಗ್ ಮಾದರಿಯ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯು ಅಟ್ಲಾಜೆ ಕ್ರೀಡಾಂಗಣದಲ್ಲಿ ಅ.1 ರಂದು ನಡೆಯಿತು. ಕ್ರೀಡಾಕೂಟ ಉದ್ಘಾಟನೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ...
ಬೆಳ್ತಂಗಡಿ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಕುಟುಂಬ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಅ.1 ರಂದು ಪಡೆದರು. ಮಂಜುನಾಥ ಸ್ವಾಮಿಯ ದರ್ಶನದ ಮೊದಲು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು...