September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya
ಕ್ರೀಡಾ ಇಲಾಖೆ ದ.ಕ ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ, ತಾಲೂಕು ಯುವಜನ ಒಕ್ಕೂಟ(ರಿ) ಬೆಳ್ತಂಗಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬೆಳ್ತಂಗಡಿ, ಬಂಟ್ವಾಳ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ, ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಶೌರ್ಯ' ಶ್ರೀ ಧರ್ಮಸ್ಥಳ ವಿಪತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya
ಬೆಳ್ತಂಗಡಿ: ಭಾರತೀಯ ಜೀವವಿಮಾ ನಿಗಮ ಮಂಗಳೂರು ಶಾಖೆ 1 ರ ಸೀನಿಯರ್ ಬ್ಯುಸಿನೆಸ್ ಅಸೋಸಿಯೇಟ್ ಕೃಷ್ಣ ಎಂ ಹೆಗಡೆಯವರ ಯೂನಿಟಿನ ಪ್ರತಿನಿಧಿಯಾಗಿರುವ ನಿತ್ಯಾನಂದ ನಾವರ ಇವರು ಒಂದೇ ದಿನದಲ್ಲಿ 112 ಜೀವ ವಿಮಾ ಪಾಲಿಸಿಗಳನ್ನುಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya
ಮಂಗಳೂರು ಸೈಂಟ್ ಅಲೋಸಿಯಸ್ ಪದವಿ ಕಾಲೇಜಿನ ಬಿವೊಕ್ ವಿಭಾಗದ ಆಶ್ರಯದಲ್ಲಿ ಜರುಗಿದ ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ನಮೃತಾ ಎಸ್ ಮತ್ತು ನೆವಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
ನಿಡ್ಲೆ: ಕನ್ಯಾಡಿ ಶಾಲೆಯಲ್ಲಿ ಜರಗಿದ ನಿಡ್ಲೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನವನ್ನು ಪಡೆದುಕೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ನಡ : ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಸರಕಾರಿ ಪ್ರೌಢಶಾಲೆ ನಡ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಸೆ.27 ರಂದು ಸರಕಾರಿ ಪ್ರೌಢಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಕೂಟ ಮಹಾ ಜಗತ್ತು ಸಾಲಿಗ್ರಾಮ (ರಿ), ಉಡುಪಿ ಜಿಲ್ಲೆ ಇದರ 70ನೇ ಕೇಂದ್ರೀಯ ಮಹಾಧಿವೇಶನ, ಕಾಸರಗೋಡಿನ ಕುಮಾರಮಂಗಲದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅದ್ದೂರಿಯಾಗಿ ಇತ್ತೀಚೆಗೆ ಜರುಗಿತು. ಈ ಸಂಧರ್ಭದಲ್ಲಿ ಬೆಳ್ತಂಗಡಿ ಕೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸೆ. 24 ರಂದು ಉಳ್ತೂರು ಮಸೀದಿಯಲ್ಲಿ ಅನಾಥ ಹುಡುಗಿಯ ಉಚಿತ ವಿವಾಹ ಕಾರ್ಯಕ್ರಮ ಸಾಂಪ್ರದಾಯ ಬದ್ಧವಾಗಿ ನೆರವೇರಿತು. ನಿಖಾಹ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ವಿಮಲಾ ಚಾಲನೆ ನೀಡಿದರು. ಅಭಿಯಾನದ ಮಾದರಿಯಲ್ಲಿ ಸಮುದಾಯಕ್ಕೆ ಆರೋಗ್ಯ ಸೇವೆಯನ್ನು ಸಂಪೂರ್ಣವಾಗಿ ತಲುಪುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಡಾ. ವಿಕ್ರಮ್ ತಿಮರಡ್ಕ ರವರುಸಿಂಥೆಟಿಕ್ ಕೆಮಿಸ್ಟ್ರಿ ಮತ್ತು ಬಯೋಲಾಜಿಕಲ್ ಕೆಮಿಸ್ಟ್ರಿ ಎಂಬ ವಿಷಯದ ಬಗ್ಗೆ ಪ್ರೊ.ಇಟಾರು ಹಮಾಚಿ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಮೆಟಲ್-ಚೆಲೇಶನ್ ಅಸಿಸ್ಟೆಡ್ ಶಾರ್ಟ್ ಪೆಪ್ಟೈಡ್...
error: Content is protected !!