ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ
ಧರ್ಮಸ್ಥಳ : ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ ನಿರಂತರ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ನಿರ್ಮಿಸಿರುವ ತೋಟಗಳಿಗೆ ಹಾಕಲು ಹಾಗೂ ಬೆಳೆಸಲು ಧರ್ಮಸ್ಥಳ ಗ್ರಾಮ ಪಂಚಾಯಿತಿ ಸ್ವಚ್ಛ...
