ಕಲ್ಮಂಜ: ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ಅಭಿವೃದ್ಧಿಯ ಪ್ರಥಮ ಹಂತವಾಗಿ ರೂ. 25 ಲಕ್ಷ ವೆಚ್ಚದಲ್ಲಿ ನೂತನ ಸಭಾಂಗಣ ರಚನೆ ಕಾಮಗಾರಿಗೆ ಇತ್ತೀಚೆಗೆ ಚಾಲನೆ ನೀಡಲಾಯಿತು. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್...
ಕೊಕ್ಕಡ: ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆಯನ್ನು ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸತ್ಯ ಪ್ರಿಯ ಕಲ್ಲೂರಾಯ ರವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ನೈಮಿಷ ಹೌಸ್ ಆಫ್...
ಕಳೆಂಜ: ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣ ಹೋಮ ಮತ್ತು ಭತ್ತದ ತೆನೆಗೆ ವಿಶೇಷ ಪೂಜೆಯನ್ನು ಕ್ಷೇತ್ರದ ಅರ್ಚಕರು ನೆರವೇರಿಸಿದರು. ಕಾಸರಗೋಡು, ಸುಳ್ಯ, ಹಾಗೂ ಜಿಲ್ಲೆಯ ವಿವಿಧ ದೇವಸ್ಥಾನ, ದೈವಸ್ಥಾನ, ಗ್ರಾಮ...
ಧರ್ಮಸ್ಥಳ: ಕಾಡಾನೆ ದಾಳಿಯಿಂದ ತೀವ್ರವಾಗಿ ಕೃಷಿ ನಾಶಗೊಂಡಿರುವ ಧರ್ಮಸ್ಥಳ ಗ್ರಾಮದ ನೇರ್ತನೆ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೆ.ಎಸ್.ಎಂ. ಸಿ ಎ ಅಧ್ಯಕ್ಷ ಬೆಟ್ಟಿ...
ಧರ್ಮಸ್ಥಳ :ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸೆ.15ರಂದು ಬಹರೈನ್ ಮತ್ತು ಸೆ.17 ರಂದು ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ...
ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.) ನವ್ಯಶ್ರೀ ಯುವತಿ ಮಂಡಲ (ರಿ.) ಇವುಗಳ ಸಂಯುಕ್ತ ಆಶ್ರಯದಲ್ಲಿ ಮೈರೋಳ್ತಡ್ಕ ವಠಾರದಲ್ಲಿ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವುಶ್ರೀ ಅನಂತರಾಮ ಶಬರಾಯ ಇವರು...
ಬಳಂಜ: ಪಂಚಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ಕುವೆಟ್ಟು ಓಡಿಲ್ನಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ದಾಸ ಸಾಹಿತ್ಯದಲ್ಲಿ ಉತ್ತಮ ಭಜನೆಯನ್ನು ಆಯ್ದುಕೊಂಡು ಶುಶ್ರಾವ್ಯ ಕಂಠದಿಂದ...
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ 36ನೇ ವರ್ಷದ ಶ್ರೀ ಗಣೇಶೋತ್ಸವವು ಬಳಂಜ ಶ್ರೀ ಶಾರದಾ ಕಲಾ ಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಸಾರ್ವಜನಿಕ...
ಬೆಳ್ತಂಗಡಿ: ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಮಂಗಳೂರು ಇದರಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಜಾಲ್ಸುರು ಸಮಿತಿಯ ಸದಸ್ಯರು ಬೆಳ್ತಂಗಡಿ ತಾಲೂಕಿನ ಕಡಮ್ಮಾಜೆ ಫಾರ್ಮ್ ಗೆ ಸೆ.14 ರಂದು ಭೇಟಿ ನೀಡಿದರು. ಕಡಮ್ಮಾಜೆ ಫಾರ್ಮ್ ನಲ್ಲಿ...
ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಸೆ.18ರಿಂದ ಅ.5 ರವರೆಗೆ ನಡೆಯುವ ಕಿಸ್ನ ಹಾಗೂ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆಯು ಸೆ.19 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ನಲ್ಲಿ ನಡೆಯಿತು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ್...