September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya
ನಿಡ್ಲೆ : ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.16 ರಂದು ಸಂಘದ ಸಭಾಂಗಣದಲ್ಲಿ ಜರುಗಿತು. ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ ಅಧ್ಯಕ್ಷತೆ ವಹಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya
ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸೆ.15 ರಂದು ಸಂಘದ ಅಧ್ಯಕ್ಷರಾದ ಶ್ರೀಮತಿ ಶ್ವೇತಾ ಎಚ್.ಕೆ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘವು 2022 – 23ನೇ ಸಾಲಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya
ಶಿಬರಾಜೆ: ಇಲ್ಲಿನ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆ.15ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅಪೌಷ್ಠಿಕತೆ ಬಗ್ಗೆ, ಪೌಷ್ಠಿಕ ಆಹಾರಗಳ ವಿಧಗಳ ಬಗ್ಗೆ ಮತ್ತು ಅವುಗಳ ಸೇವನೆಯಲ್ಲಿ ಮಕ್ಕಳ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬಂದಾರು : ಇಲ್ಲಿಯ ಬಟ್ಲಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿರುವ ಸ್ಥಳಕ್ಕೆ ಮಂಗಳೂರಿನ ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ದಾಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya
ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.15 ರಂದು ಮಾದಕ ವಸ್ತು ಗಾಂಜಾವನ್ನು ಸೇವಿಸುತ್ತಿದ್ದ ವ್ಯಕ್ತಿಯೋರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಕ್ಕಿಂಜೆ ಚಿಬಿದ್ರೆ ನಿವಾಸಿಯಾದ ಮಹಮ್ಮದ್ ನಿಫಾಲ್ (25)...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya
ಚಾರ್ಮಾಡಿ : ಚಾರ್ಮಾಡಿ ಘಾಟಿಯ ಸೋಮನಕಾಡು ನೀರಿನ ಫಾಲ್ಸ್ ಸಮೀಪ ಸೆ.15ರಂದು ತಡರಾತ್ರಿ ವಿಪರೀತ ಮಂಜಿನ ಕಾರಣದಿಂದ ರಸ್ತೆ ಕಾಣದೆ ನೀರಿನ ಬಾಟಲ್ ತುಂಬಿದ ಲಾರಿ ರಸ್ತೆಯ ಬದಿಯಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು 100...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ :ಕಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ ಇಲ್ಲಿ ನಡೆದ ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಎಸ್.ಡಿ.ಎಂ ಬೆಳ್ತಂಗಡಿ ಶಾಲೆಯ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಸ್.ಡಿ.ಎಂ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
ಉಜಿರೆ: ತಂತ್ರಜ್ಞಾನವು ಇಂದಿನ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂದಿನ ಈ ಬೆಳವಣಿಗೆಗೆ ಸರ್ ಎಂ. ವಿಶ್ವೇಶ್ವರಯ್ಯನವರಂತಹ ಮಹಾನ್ ತಂತ್ರಜ್ಞರು ಹಾಕಿಕೊಟ್ಟ ಭದ್ರವಾದ ಬುನಾದಿ ಮತ್ತು ದೂರದೃಷ್ಟಿಯ ಯೋಜನೆಗಳು ಸಹಕಾರಿಯಾಗಿವೆ. ಮಾನವ ಸಮಾಜಕ್ಕೆ ನಾನಾ ಕೊಡುಗೆಗಳನ್ನು ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಟಾ ಮಹೋತ್ಸವದ ದಿನಾಂಕ ಪ್ರಕಟ ಪಡಿಸುವ ಸಭೆ ಸೆ.15 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನದ ಪೀಠಿಕೆ ಓದಿ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮ ನಡೆಯಿತು....
error: Content is protected !!