ಅಳದಂಗಡಿ: ಅಳದಂಗಡಿಯಲ್ಲಿ ಉಷಾ ಶ್ರೀಧರ ಭಂಡಾರಿ ಮಾಲಕತ್ವದಲ್ಲಿ ತಾಲೂಕಿನ 7ನೇ ಭಾರತೀಯ ಜನ ಔಷಧೀಯ ಕೇಂದ್ರದ ಉದ್ಘಾಟನೆಯು ಸೆ.14ರಂದು ನೆರವೇರಿತು. ಉದ್ಘಾಟನೆಯನ್ನು ವಿಧಾನಸಭಾ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ನೆರವೇರಿಸಿ ಮಾತನಾಡಿ ಇದೊಂದು...
ಹೋಲಿ ರಿಡೀಮರ್ ಶಾಲಾ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿ ಮಕ್ಕಳಿಗೆ ಬಣ್ಣಗಳನ್ನು ಪರಿಚಯಿಸಲು ಮತ್ತು ಮಕ್ಕಳನ್ನು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸುವ ಉದ್ದೇಶದಿಂದ ಸೆಪ್ಟೆಂಬರ್ 13ರಂದು ‘ರೆಡ್ ಡೇ ‘ ದಿನವಾಗಿ ಆಚರಿಸಲಾಯಿತು. ಪುಟಾಣಿ ಮಕ್ಕಳು...
ಧರ್ಮಸ್ಥಳ: ಕಾಲ ಬದಲಾಗಿದೆ. ಜೀವನಶೈಲಿ ಬದಲಾಗಿದೆ. ಆಹಾರ ಪದ್ಧತಿ ಬದಲಾಗಿದೆ. ಇವೆಲ್ಲದರ ಜೊತೆಗೆ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಮನುಷ್ಯ ಊಟದಷ್ಟು ಔಷಧಿಗಳು ಔಷಧಿಯ ಪ್ರಮಾಣದಷ್ಟು ಊಟವನ್ನೂ ಮಾಡುವ ಪರಿಸ್ಥಿತಿಯಿದೆ. ಬದಲಾದ ಜೀವನಶೈಲಿಯಿಂದ...
ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹದ ಅಂಗವಾಗಿ ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಸೆ.14 ರಂದು ವೈಯಕ್ತಿಕ ಸ್ವಚ್ಛತೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಹತ್ಯಡ್ಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಇರುವ ಶಾಲೆತ್ತಡ್ಕ...
ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಇದರ ಆಶ್ರಯದಲ್ಲಿ ಸೆ17 ರಂದು ಬೆಳಿಗ್ಗೆ9.00ರಿಂದ ಮದ್ಯಾಹ್ನ 12.30ರ ವರೆಗೆ ಕಾಲೇಜು ಸಭಾಂಗಣದಲ್ಲಿ ಡಾll ಲಿಬಿನ್ ಮ್ಯಾಥ್ಯೂ. ಜಿ. ವಿ...
ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಸನ್ನಿಧಿಯಲ್ಲಿ ದೇಶದಲ್ಲಿರುವ ಎಲ್ಲಾ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ ಸೆ.14 ಮತ್ತು 15 ನಡೆಯಲಿದ್ದು, ಸೆ.14 ರ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರು ಧರ್ಮಸ್ಥಳದ ಧರ್ಮಾಧಿಕಾರಿ...
ಬರೆಂಗಾಯ : ನಿಡ್ಲೆ , ಕೊಕ್ಕಡ ಪೆರ್ಲ ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ....
ಉಜಿರೆ : ಕಳೆದ ಎರಡು ವರ್ಷಗಳಿಂದ ಎಡ ಬದಿಯ ಸೊಂಟ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಪರಿಷ್ಕೃತ ಸೊಂಟದ ಕೀಳು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಹಿಂದೆ ಇದೇ ಮಹಿಳೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೊಂಟದ...
ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಇರುವುದರಿಂದ ಸೆ 19 ರಂದು ರಜೆ ನೀಡಿ ಎಂದು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಸರ್ಕಾರಕ್ಕೆ ಮನವಿ ಮಾಡಿದ್ದರು. ಪ್ರತಾಪ್ ಸಿಂಹ...
ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ (47ವ) ರವರು ಇಸ್ರೇಲ್ ನಲ್ಲಿ ಸೆ.13 ರಂದು ನಿಧನರಾಗಿದ್ದಾರೆ. ಇವರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದರು. ಮೃತರು ಪತ್ನಿ ಸಿಸಿಲಿಯಾ ಜ್ಯೋತಿ ಫೆರ್ನಾಂಡಿಸ್, ಓರ್ವ ಪುತ್ರಿ, ಓರ್ವ...