September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya
ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ಆಚರಿಸಲಾಯಿತು. ಪೌಷ್ಟಿಕ ಆಹಾರದ ಬಗ್ಗೆ ಸಿ.ಹೆಚ್.ಒ ವೇದಾವತಿಯವರು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆಯಾದ ಜಯಲಕ್ಷ್ಮಿ ಅವರ ಸಹಕರಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya
ಗುರುವಾಯನಕೆರೆ: ಓಡಿಲ್ನಾಳ ಗ್ರಾಮದ ಸುರೇಶ್ ನಾಯ್ಕ್ ಇವರಿಗೆ ಕುವೆಟ್ಟು ಗ್ರಾಮ ಪಂಚಾಯತ್ ನ ಶೇಕಡಾ 25 ಅನುದಾನದಲ್ಲಿ ಚಿಕಿತ್ಸೆಗಾಗಿ ರೂ 5000/-ಸಹಾಯಧನವನ್ನು ಕುವೆಟ್ಟು ಗ್ರಾ,ಪಂ ಅಧ್ಯಕ್ಷೆ ಭಾರತಿಯವರು ವಿತರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya
ಬೆಳ್ತಂಗಡಿ : ಲಾಯಿಲ ಗ್ರಾಮದ ಕಾಶಿಬೆಟ್ಟುವಿನ ಶ್ರೀಮತಿ ಮಲ್ಲಿಕಾರವರ ಮಗ ರಂಜಿತ್ ಕುಮಾರ್ ಆರ್ ಇವರು, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರು ಇಲ್ಲಿ, ಡಾ. ಸುಜಿತ್ ಸರ್ಕಾರ್ ಅವರ ಮಾರ್ಗದರ್ಶನದಲ್ಲಿ, ಥಿಯರಿಟಿಕಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು  ಸೆ.13ರಂದು ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಅಜಿತ್ ಆರಿಗರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಧನಾತ್ಮಕ ಪ್ರಭಾವವನ್ನು ಬೀರುವರು. ವಿದ್ಯಾರ್ಥಿಗಳಿಗಾಗಿ ಶಿಕ್ಷಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya
ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು. ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya
ಕುವೆಟ್ಟು : ಅಂಗನವಾಡಿ ಕೇಂದ್ರ ಸುಣ್ಣದಕೆರೆ ಬಾಲ ವಿಕಾಸ ಸಮಿತಿ ಹಾಗೂ ಸ್ವಾಗತ ಸಮಿತಿ ಸುಣ್ಣದಕೆರೆ ಮತ್ತು ಊರ ನಾಗರೀಕರ ಜಂಟಿ ಆಶ್ರಯದಲ್ಲಿ ಅಂಗನವಾಡಿ ಕೇಂದ್ರ ಸುಣ್ಣದಕೆರೆಯಲ್ಲಿ ಸುಮಾರು ಮೂವತ್ತು ವರ್ಷಗಳ ಕಾಲ ಅಂಗನವಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಸೆ.10ರಂದು ಮೇಲಂತಬೆಟ್ಟು ಶಾಲಾ ಮೈದಾನದಲ್ಲಿ ನಡೆಯಿತು. ಎಸ್‌ಕೆಡಿಆರ್‌ಡಿಪಿ ಪ್ರಾದೇಶಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.13 ರಂದು ಸಂಘದ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya
ಮಿತ್ತಬಾಗಿಲು: ಸುಮಾರು 240ಕ್ಕೂ ಹೆಚ್ಚು ಭತ್ತದ ವಿವಿಧ ತಳಿಗಳನ್ನು, ಹಲವಾರು ಕೃಷಿ ಸಂಬಂಧಿತ ಸಸ್ಯ ತಳಿಗಳನ್ನು ಸಂಗ್ರಹಿಸಿ, ಬೆಳೆಸಿ, ಸಂರಕ್ಷಿಸಿಕೊಂಡು ಬರುತ್ತಿರುವ ಮಿತ್ತಬಾಗಿಲು ಗ್ರಾಮದ ರೈತ ಅಮೈ ಬಿ.ಕೆ. ದೇವರಾವ್ ಅವರಿಗೆ 2020-21ನೇ ಸಾಲಿನ...
error: Content is protected !!