September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಮುಂಡಾಜೆ: ಬೆಂಗಳೂರಿನ ಅಶೋಕ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೆ.3 ರಂದು ನಡೆದ ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಭಾಗವಹಿಸಿ 13ನೇ ರಾಂಕ್ ನೊಂದಿಗೆ ಚಾರ್ವಿ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉದಯವಾಣಿಯ ಗುರು ಮುಂಡಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya
ಲಾಯಿಲ : ಮಾನವ ರೂಪದ ದೇವರು ಶಕ್ತಿಯಾಗಿರುವ ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನ ಶಸ್ತ್ರಜ್ಞನಾಗಿದ್ದಾನೆ. ಶ್ರೀಕೃಷ್ಣನ ಬಾಲ ಲೀಲೆಗಳು ಮಕ್ಕಳ ಮೂಲಕ ಕಂಡಾಗ ಈ ವಿಚಾರಧಾರೆಗಳು ಇಂದಿಗೆ ಪ್ರಸ್ತುತವಾಗಿದೆ. ಸನಾತನ ಧರ್ಮ ನಿರಂತರವಾಗಿರುವುದರಿಂದ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya
ನಡ: ನಡಗುತ್ತು ಮನೆತನದ ಅನೀಷ್ ಜೈನ್ ಇವರು ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ್ದ ಕ್ರೀಡಾ ಸಮವಸ್ತ್ರಗಳನ್ನು ಸೆ.11 ರಂದು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನೀಷ್ ಜೈನ್ ರವರು ಕ್ರೀಡಾ ತರಬೇತುದಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಓಡಿಲ್ನಾಳ ಇಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಅರಣ್ಯ ಪರಿಸರ ಜೀವಿಶಾಸ್ತ್ರ ಇಲಾಖೆ ಹಾಗೂ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಸ್ಯ ಶ್ಯಾಮಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya
ಮಡಂತ್ಯಾರು: ಕಳೆದ 30 ತಿಂಗಳ ಅವಧಿಯಲ್ಲಿ ದೂರದೃಷ್ಟಿ ಚಿಂತನೆಯನ್ನು ಇಟ್ಟುಕೊಂಡು ಗ್ರಾಮದ ಅಭಿವೃದ್ಧಿಗೆ ಅವಿರತವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ಜನಮನವನ್ನು ಗೆದ್ದ ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಕರ್ಕೇರ ಇವರಿಗೆ ಮಾಲಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya
ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ) ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವ ದಕ್ಷಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya
ವೇಣೂರು:2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯಲಿದ್ದು ಇದರ ಸಮಾಲೋಚನೆ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳೊಂದಿಗೆ ಸೆ. 11 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
ತಣ್ಣೀರುಪಂತ: ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಇದರ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.10 ರಂದು ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಸಭಾಂಗಣದಲ್ಲಿ ಜರುಗಿತು. ತಣ್ಣೀರುಪಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya
ಬೆಳ್ತಂಗಡಿ: ಒಂದು ತಿಂಗಳ ಹಿಂದೆ ಮಂಜೂರುಗೊಂಡ ನಾರಾವಿ- ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ಸಿಗೆ ಸೆ.11ರಂದು ಅಳದಂಗಡಿಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ತಾಲೂಕು ಪಂಚಾಯತ್ ಆವರಣ ಬೆಳ್ತಂಗಡಿಯಲ್ಲಿ ಸೆ.11 ರಂದು ನಡೆಯಿತು. ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ...
error: Content is protected !!