ನಾರಾವಿ ಗ್ರಾಮದ ಬಾಂದೋಟ್ಟು ಮನೆಯ ಶ್ರೀಮತಿ ಯಮುನಾ ಕೊರಗಪ್ಪ ಪೂಜಾರಿ (87ವ)ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನರಾದರು. ಮೃತರು ಎರಡು ಪುತ್ರರಾದ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ...
ಹೊಸಂಗಡಿ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ.ಹಿ.ಪ್ರಾ. ಶಾಲೆ ಕೇಳದ ಪೇಟೆ ಇಲ್ಲಿನ ವಿದ್ಯಾರ್ಥಿಗಳಾದ ವಿಜೇತ್ (ಕ್ಲೇಮಾಡೆಲಿಂಗ್ ಹಿರಿಯ -ಪ್ರಥಮ), ಶುಶಾಂತ್ (ಕ್ಲೇ ಮಾಡೆಲಿಂಗ್ ಕಿರಿಯ-ಪ್ರಥಮ),...
ಮದ್ದಡ್ಕ: ಸಮೃದ್ಧಿ ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆ.7ರಂದು ಕುಲಾಲ ಮಂದಿರ ಗುರುವಾಯನಕೆರೆ ಸಭಾಭವನದಲ್ಲಿ ಜರಗಿತು. ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದ.ಕ...
ಉಜಿರೆ: ಉಜಿರೆ ಗ್ರಾಮ ಪಂಚಾಯತದ ೨೦24-25ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ.7ರಂದು ಉಜಿರೆ ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ವಹಿಸಿಕೊಂಡಿದ್ದರು. ಉಪಾಧ್ಯಕ್ಷ...
ಬೆಳ್ತಂಗಡಿ: ಶ್ರೀಕ್ರಷ್ಣ ಜನ್ಮಾಷ್ಠಮಿ ಸಾಮೂಹಿಕ ಆಚರಣೆ ಮಾಡುವ ಮೂಲಕ ಸಂಬಂಧ ವೃದ್ಧಿಯಾಗುತ್ತದೆ. ಶ್ರೀಕೃಷ್ಣ ಮನುಕುಲಕ್ಕೆ ನೀಡಿದ ಸಂದೇಶ ಅಪಾರವಾಗಿದ್ದು ಸಮಾಜದ ಉದ್ಧಾರದ ಚಿಂತನೆ ಪ್ರತಿಯೊಬ್ಬರಲ್ಲೂ ಬೆಳೆಯಬೇಕು ಎಂದು ಗುರುವಾಯನಕೆರೆ ಪ್ರೌಢಶಾಲೆ ಸಹ ಶಿಕ್ಷಕ ಯೋಗೀಶ್...
ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವವು ಸೆ.7 ರಂದು...
ನಿಡ್ಲೆ: ನಿಡ್ಲೆ ಮತ್ತು ಬೂಡುಜಾಲುವಿನಲ್ಲಿ ಸೌಜನ್ಯಪರ ನಾಗರಿಕರು ಅಳವಡಿಸಿದ ಬ್ಯಾನರ್ ನ್ನು ಕಿಡಿಗೇಡಿಗಳು ಕಿತ್ತೆಸೆದ ಘಟನೆ ಸೆ.6 ರಂದು ರಾತ್ರಿ ನಡೆದಿದೆ. ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು...
ನೆರಿಯ ವಲಯದ ಬೈಲಂಗಡಿ ಕಾರ್ಯಕ್ಷೇತ್ರದ ಗಾನದಕೊಟ್ಟಿಗೆ ಎಂಬಲ್ಲಿ ವಾಸವಾಗಿರುವ ಗುಲಾಬಿಯವರು ತೋಟದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದುಬಿದ್ದು ತೀವ್ರವಾದ ರಕ್ತಸ್ರಾವ ಆಗಿ ಮಲಗಿದಲ್ಲೇ ಇದ್ದು, ಇವರಿಗೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ರೂ....