September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ವತಿಯಿಂದ ಮಂಗಳೂರಿನ ಕೊರ್ಡೆಲ್ ಹಾಲ್ ನಲ್ಲಿ 2022-23ನೇ ಸಾಲಿನ 37ನೇ ವಾರ್ಷಿಕ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿ.ಎಡ್. ಕಾಲೇಜು ಸಹಯೋಗದಲ್ಲಿ ಕರಕುಶಲ ಕಲೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆಯ ಶ್ರೀ ಧ.ಮಂ. ಮಹಿಳಾ ಐಟಿಐಯಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ನಂತರ ವಿದ್ಯಾರ್ಥಿನಿಯರು ಅಧ್ಯಾಪಕರ ಮನರಂಜನೆಗಾಗಿ ಆಟಗಳನ್ನು ಆಡಿಸಿದರು. ಕೊನೆಗೆ ಸಿಹಿ ಹಂಚಿ ಸಂಭ್ರಮಿಸಿದರು. ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
ಅರಸಿನಮಕ್ಕಿ: ಚೈತನ್ಯ ಮಿತ್ರಕಲಾವೃಂದ ಅರಸಿನಮಕ್ಕಿ ಇದರ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯು ಸೆ.6 ರಂದು ಶ್ರೀ ಗೋ.ಅ.ಹಿ.ಪ್ರಾ. ಶಾಲೆ ಅರಸಿನಮಕ್ಕಿಯಲ್ಲಿ ಸಂಭ್ರಮದಿಂದ ಜರುಗಿತು. ಬೆಳಿಗ್ಗೆ ಗಣಪತಿ ಪೂಜೆ, ಶ್ರೀಕೃಷ್ಣ ಪೂಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಗುರುಗಳಿಗೆ ಮಾತೃ-ಪಿತೃ ಸಮಾನ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ಶ್ರೀ ಧರ್ಮಸ್ಥಳ ಮoಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಹೇಳಿದರು. ಇಲ್ಲಿನ ಶ್ರೀ ಧ.ಮಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಡಿ.ಕೆ‌.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ-ಸ್ಪರ್ಶ ಕಾರ್ಯಕ್ರಮ ಹಾಗೂ ಕಾನ್ಫರೆನ್ಸಾ ಎಪಿಸ್ಕೋಪಾಲೆ ಇಟಾಲಿಯಾನ ಇವರ ಆಶ್ರಯದಲ್ಲಿ ಸೆ.4 ರಂದು ಪೌಷ್ಟಿಕ ಆಹಾರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು. ಶಿಕ್ಷಕರಿಗೆ ವಿವಿಧ ರೀತಿಯ ಹೊರಾಂಗಣ ಆಟ ಹಾಗೂ ಒಳಾಂಗಣ ಆಟಗಳನ್ನು ನಡೆಸಿದರು. ವಿಜೇತರಾದ ಶಿಕ್ಷಕರಿಗೆ ಬಹುಮಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya
ಬೆಳ್ತಂಗಡಿ: ಶ್ರೀರತ್ನಾತ್ರಯ ಜೈನ ಸಂಘ ಬೆಳ್ತಂಗಡಿ ಇದರ ವತಿಯಿಂದ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಭೇಟಿ ಮಾಡಿ ಗೌರವಿಸಿ, ಮನವಿ ಪತ್ರವನ್ನು ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya
ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ), ಗುರುವಾಯನಕೆರೆ, ವೇಣೂರು ವಲಯದ ಕರಿಮಣೇಲು ಕಾರ್ಯಕ್ಷೇತ್ರ ದ ಪಡ್ಡಂತಡ್ಕ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya
ಕಳೆಂಜ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಇವರ ಸಹಕಾರದೊಂದಿಗೆ 22ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆಯು ಇಂದು ಶಿಬರಾಜೆ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ...
error: Content is protected !!