September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya
ಅರಸಿನಮಕ್ಕಿ: ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಶಶಿಧರ್ ಜೆ ಎಸ್ (ಗಣಿತ ಶಿಕ್ಷಕರು) ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಶಾಲೆಗೆ ವರ್ಗಾವಣೆಗೊಂಡಿರುತ್ತಾರೆ ಹಾಗೆಯೇ ಇನ್ನೋರ್ವ ಶಿಕ್ಷಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಶ್ರೀ ಗೋಕರ್ಣನಾಥೇಶ್ವರ ಕಾಲೇಜು, ಕುದ್ರೋಳಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆಯ ಪ್ರಯುಕ್ತ ನಡೆದಂತಹ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ ಹಸ್ತವಿ ಪ್ರಥಮ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ಕಂಪನಿಗಳ ನೇಮಕಾತಿ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya
ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಟೆ-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಆ. 28ರಂದು ಅಳವಡಿಸಲಾಯಿತು. ಮಂಗಳೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಮಾತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರವು ಅರಸಿನಮಕ್ಕಿಯ ಕುಲಾಲ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮರಾಜ್ ಅಡ್ಕಡಿ ಹಾಗೂ ಸಭಾಧ್ಯಕ್ಷೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya
ಉಜಿರೆ :ವಿದ್ಯೆಯಿಂದ ಸ್ವತಂತ್ರರಾಗಿರಿ ಅನ್ನುವ ದೇವ ವಾಕ್ಯದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನದಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ವತಿಯಿಂದ ನೆನಪಿನಂಗಳ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya
ಬೆಳ್ತಂಗಡಿ : ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಜಯಂತಿ ಕಾರ್ಯಕ್ರಮವು ಆ.31 ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya
ಬೆಳ್ತಂಗಡಿ: ಆ. 28 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಂದಗೋಕುಲ ಗೋ ಶಾಲೆಯ ಟ್ರಸ್ಟಿನ ಟ್ರಸ್ಟಿಗಳಾದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳು ನಂದಗೋಕುಲ ಗೋಶಾಲೆಗೆ ಭೇಟಿ ನೀಡಿ ಗೋ ಪೂಜೆಯನ್ನು ನೆರವೇರಿಸಿದರು .ನಂತರ,ಗೋಪಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya
ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಂದಿನ ಎರಡುವರೆ ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ಪ್ರವೀಣ್ ರೈ.ಪಿ ಹಾಗೂ ಉಪಾಧ್ಯಕ್ಷರಾಗಿ ಶಿವರಾಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆ.31ರಂದು ಸಂಘದ ಸಭಾಂಗಣದಲ್ಲಿ ನಡೆದ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ ಹಿಂದಿನ ಎರಡೂವರೆ ವರ್ಷದ ತಮ್ಮ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಣೆ ನಿರ್ವಹಿಸಿ, ಜನಮನ್ನಣೆಗಳಿಸಿರುವ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ ಹಾಗೂ...
error: Content is protected !!