ಚಿತ್ರ ವರದಿ
ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗವು “ಫ್ಯೂಚರ್ ಹೆಚ್ ಆರ್ ಲೀಡರ್ಸ್” ಎಂಬ ಐದು ದಿನಗಳ ವಿಶೇಷ ಕಾರ್ಯಗಾರವನ್ನು ಆಯೋಜಿಸಿದ್ದು ಇದರ ...
ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ
ಗೇರುಕಟ್ಟೆ : ಪರಪ್ಪುವಿನಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆಯು ಖತೀಬರಾದ ಎಫ್.ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಪುರ್ಖಾನಿ ನೇತೃತ್ವದಲ್ಲಿ ನಡೆಯಿತು. ಮುಂದಿನ ದಿನಗಳಲ್ಲಿ ಜಮಾ ಅತ್ ...
ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ
ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ...
ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ
ಉಜಿರೆ ಗ್ರಾಮ ಪಂಚಾಯಿತಿಯ 114A ಮತಗಟ್ಟೆಯಲ್ಲಿ ಬೆಳಗ್ಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳುವ ಪೂರ್ವದಲ್ಲಿ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟ್ ರವರ ಉಪಸ್ಥಿತಿಯಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿತು.
ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ
ಬೆಳ್ತಂಗಡಿ : ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ...
ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ
ಕೊಕ್ಕಡ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗೆ ಅಕ್ರಮ ಹಸ್ತಾಂತರ ಮಾಡಿ ಅವ್ಯವಹಾರ ಮಾಡಿರುವ ...
ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ
ಕಡಿರುದ್ಯಾವರ : ಗ್ರಾಮೀಣ ಗ್ರಂಥಾಲಯಗಳು ಸಾರ್ವಜನಿಕರ ಜ್ಞಾನದಾಹವನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲಗಳನ್ನು ಹಾಗೂ ಉದ್ಯೋಗ ಕುರಿತ ...
ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ
ಬೆಳ್ತಂಗಡಿ: ಹೆಣ್ಣು ಮಕ್ಕಳು ಸುಶಿಕ್ಷಿತರಾದರೆ ಸಮಾಜವು ಸುಸಂಸ್ಕೃತ ಸಮಾಜವಾಗಿ ರೂಪುಗೊಳ್ಳುವುದು ಎಂಬ ನಾಣ್ಣುಡಿ ನಿಜವಾಗುವ ಸಲುವಾಗಿ 23-06-1965 ರಂದು ಮಲೆನಾಡಿನ ಬೆಳ್ತಂಗಡಿ ಪರಿಸರದಲ್ಲಿ ಹೆಣ್ಮಕ್ಕಳ ಪ್ರೌಢಶಾಲೆಯು ಆರಂಭವಾಯಿತು. ...
ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ
ನಿಡ್ಲೆ : ರಾಷ್ಟ್ರೀಯ ಹಸಿರುಪಡೆ “ವನಸಿರಿ” ಇಕೋ ಕ್ಲಬ್ ಸರ್ಕಾರಿ ಪ್ರೌಢಶಾಲೆ ನಿಡ್ಲೆ ವತಿಯಿಂದ ವಿದ್ಯಾರ್ಥಿಗಳನ್ನು ಭೋರುಕಾ ಪವರ್ ಪ್ಲಾಂಟೇಶನ್ ಗೆ ಭೇಟಿ ನೀಡಲಾಯಿತು. ಪವರ್ ಪ್ಲಾಂಟೇಶನ್ ...
ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ
ಬೆಳ್ತಂಗಡಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಬೆಳ್ತಂಗಡಿ ತಾಲೂಕಿನಲ್ಲಿ ಇಂಜಿನಿಯರ್ ಗಳ ಕೊರತೆ ಇದ್ದು. ಯಾವುದೇ ಕಾಮಗಾರಿಯನ್ನು ನಡೆಸಲು ಅನಾನುಕೂಲ ಆಗುತ್ತಿದೆ ...