25.6 C
ಪುತ್ತೂರು, ಬೆಳ್ತಂಗಡಿ
September 11, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಕುಸುಮಾವತಿ ನಿಧನ

Suddi Udaya
ಬೆಳ್ತಂಗಡಿ : ಮೇಲಂತಬೆಟ್ಟು ಮೇಗಿನಗುತ್ತು ನಿವಾಸಿ ಕುಸುಮಾವತಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ 1ರಂದು ರಾತ್ರಿ ನಿಧನರಾದರು. ಮೃತರು ನಾಲ್ವರು ಮಕ್ಕಳಾದ ಬೇಬಿ, ಕೇಶವತಿ, ಚಂದ್ರಹಾಸ, ವಿಶ್ವನಾಥ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಣಕಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತ ಯುವಕ ಉಜಿರೆ ನಿವಾಸಿ ರಿನ್ಸ್ ಶಿಬಿ (24ವ) ಎಂಬಾತನಾಗಿದ್ದಾನೆ.ಮಂಗಳವಾರ ಸಂಜೆಯ ವೇಳೆ ಪಣಕಜೆಯಲ್ಲಿ ಟೆಂಪೋದ ಹಿಂಬದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಬಡ್ಡಿ ಪಂದ್ಯಾಟ: ಬಡಗಕಾರಂದೂರು ಶಾಲೆ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ನಾರಾವಿ ಇಲ್ಲಿ ನಡೆದ 14ರ ವಯೋಮಾನದ ನಾರಾವಿ ಅಂಡಿಂಜೆ ಮತ್ತು ಪೆರೋಡಿತ್ತಾಯ ಕಟ್ಟೆ ವಲಯ ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ್ಯಾಯತರ್ಪು: ಪಲ್ಲಾದೆ ಕೃಷಿಕ ನಾರಾಯಣ ಗೌಡ ನಿಧನ

Suddi Udaya
ಗೇರುಕಟ್ಟೆ : ನ್ಯಾಯತರ್ಪು ಗ್ರಾಮದ ಪಲ್ಲಾದೆ ನಿವಾಸಿ ಪ್ರಗತಿಪರ ಕೃಷಿಕ (45ವ)ಅಲ್ಪಕಾಲದ ಆನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೆ.1ರಂದು ನಿಧನರಾದರು. ಮೃತರು ಪ್ರಗತಿಪರ ಕೃಷಿಕರಾಗಿದ್ದರು. ತಾಯಿ ಮೋನಮ್ಮ, ಪತ್ನಿ ಭವಾನಿ, ಓರ್ವ ಪುತ್ರ, ಓರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಸಾರಥಿ ಮೋಟಾರ್ ಲಿಂಕ್ಸ್ -ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya
ಉಜಿರೆ : ಜಗತ್ತಿನಲ್ಲಿ ಆಟೋಮೊಬೈಲ್ ಕ್ಷೇತ್ರದ ಬೆಳವಣಿಗೆ ಕುಂಠಿತವಾಗಿಲ್ಲ. ಕಳೆದ 1೦ ವರ್ಷಗಳಲ್ಲಿ ಉಜಿರೆಯಲ್ಲಿ ವಾಹನಗಳ ಸಂಖ್ಯೆ 3 ಪಟ್ಟು ಹೆಚ್ಚಿದೆ. ಒಂದೊಂದು ಮನೆಯಲ್ಲಿ  2.3  ವಾಹನಗಳಿರುತ್ತವೆ. ವಾಹನಗಳ ಚಾ ಲನಾವ್ಯವಸ್ಥೆಗೆ  ಪೂರಕವಾಗಿ  ಕ್ರಿಯಾಶೀಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಲೆಕುಡಿಯ ಸಮಾಜ ಬಾಂಧವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ಬೆಳ್ತಂಗಡಿ ತಾಲೂಕು ಸಮಸ್ತ ಮಲೆಕುಡಿಯ ಸಮಾಜ ಭಾಂಧವರು ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜರವರನ್ನು ಸಮಾಜದ ಪ್ರಮುಖರು ಭೇಟಿ ಮಾಡಿ ಇತ್ತೀಚಿಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪಡೆದ ನಿಟ್ಟಿನಲ್ಲಿ ಶಾಸಕರನ್ನು ಸನ್ಮಾನಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರ್ಟು ರಸ್ತೆಯ ಅಪಾಯಕಾರಿ ಗುಂಡಿಯನ್ನು ಮುಚ್ಚಿ ಸಂಚಾರ ಸುಗಮಗೊಳಿಸಿದ ಪಟ್ಟಣ ಪಂಚಾಯತ್

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯಲ್ಲಿ ರಸ್ತೆ ಬದಿ ಕುಸಿದು ನಿರ್ಮಾಣವಾದ ಗುಂಡಿಯನ್ನು ಪಟ್ಟಣ ಪಂಚಾಯತದಿಂದ ಮುಚ್ಚಿ ವಾಹನ ಸಂಚಾರಕ್ಕೆ ಸುಗಮಗೊಳಿಸಲಾಗಿದೆ. ಕೋರ್ಟು ರಸ್ತೆಯ ಎರಡು ಬದಿಗೆ ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿಯಲ್ಲಿ ‘ಆರ್ಮ್ಡ್ ಫೋರ್ಸ್‌ನಲ್ಲಿ ವೃತ್ತಿ’ ಕುರಿತು ಮಾರ್ಗದರ್ಶನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 1ರಂದು ‘Career in Armed Forces’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾರತೀಯ ವಾಯುಪಡೆಯ 104...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಕಾರ್ಕಳ ಬಿಲ್ಲವ ಸಂಘದಿಂದ 300 ಮಂದಿ ಭಕ್ತಾದಿಗಳು ಭೇಟಿ

Suddi Udaya
ಬೆಳ್ತಂಗಡಿ: ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆ ಕಾರ್ಯಕ್ರಮಕ್ಕೆ ಕಾರ್ಕಳ ಶಾಸಕರ ನೇತೃತ್ವದಲ್ಲಿ ಕಾರ್ಕಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ಕಾಳಿಕಾಂಬಾ, ವರಮಹಾಲಕ್ಷ್ಮೀ ಪೂಜೆ: ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ, ಲಾಯಿಲ ವತಿಯಿಂದ ಶ್ರೀ ಕಾಳಿಕಾಂಬಾ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ಆ.28ರಂದು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ಸವಣಾಲು ಶಿವಪ್ರಸಾದ್...
error: Content is protected !!