September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya
ಇಂದಬೆಟ್ಟು ಗ್ರಾಮದ ಕಜೆ ಬರೆಮೇಲು ನಿವಾಸಿ ಶ್ರೀಮತಿ ಯಶೋಧ ಯಾನೆ ಮೋನಮ್ಮ(36ವ) ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ನಿಧನರಾದರು. ಮೃತರು ಪತಿ ರಮೇಶ್ ಗೌಡ , ಓರ್ವ ಪುತ್ರ ಚಂದನ್ ಮತ್ತು ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
ಉಜಿರೆ : ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಇದರ ಆಶ್ರಯದಲ್ಲಿ ಮಂಗಳೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya
ಉಜಿರೆ: ಯುವ ವಿದ್ಯಾರ್ಥಿ ಸಮುದಾಯವು ಉತ್ತಮ ಅವಕಾಶಗಳನ್ನು ಬಳಸಿಕೊಂಡು ಸಮರ್ಥರಾಗಬೇಕು. ಶಿಕ್ಷಣದೊಂದಿಗೆ ಜ್ಞಾನ ಹಾಗೂ ಮೌಲ್ಯಗಳು ಅತಿ ಅಗತ್ಯವಾಗಿವೆ. ಯುವಕರು ಧೈರ್ಯ ಹಾಗೂ ಶಕ್ತಿಗಳನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು. ಒಟ್ಟಾರೆ ಸ್ವಸ್ಥ ಸಮಾಜದ ನಿರ್ಮಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya
ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ವಾರ್ಷಿಕ ಮಹಾಸಭೆಯು ಸೊಸೈಟಿಯ ಸಭಾಂಗಣದಲ್ಲಿ ಆ. 26 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಪೆರ್ನಾಂಡೀಸ್ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya
ಉಜಿರೆ: ಮಾಜಿ ಪ್ರಧಾನಮಂತ್ರಿಗಳಾದ ರಾಜೀವ್ ಗಾಂಧಿಯವರ ಜನ್ಮದಿನವನ್ನು ಅವರು ಮಾಡಿದ ಸದ್ಭಾವನೆಯ ಕಾರ್ಯಗಳನ್ನು ನೆನಪಿಸಿಕೊಳ್ಳುವುದಕ್ಕಾಗಿ ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ‘ಸದ್ಭಾವನಾ ದಿವಸ’ವನ್ನು ಆ.25 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya
ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌( ರಿ ) ಬೆಳ್ತಂಗಡಿ ವಲಯ, ಪೂರ್ಣನಂದ ‌ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವಲಯ ಮತ್ತು ಮಹಿಳಾ ಸಂಘ ಬೆಳ್ತಂಗಡಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಉಜಿರೆ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಒತ್ತಾಯಿಸಿ, ಆ. 27ರಂದು ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳು ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ ಗುರುವಾಯನಕೆರೆ ಇದರ ವತಿಯಿಂದ ವರ್ಷ೦ಪ್ರತಿಯಂತೆ ಜರಗುವ ಈ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.25 ರಂದು ಶಾರದಾ ಕಲಾ ಮಂಟಪ ಶಾರದಾ ನಗರ ಗುರುವಾಯನಕೆರೆಯಲ್ಲಿ ಜರುಗಿತು. ಕುತ್ಯಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಮತ್ತು ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮವು ಆ.27 ರಂದು ಬ್ಯಾಂಕಿನ ಸಭಾಭವನದಲ್ಲಿ ನಡೆಯಲಿದೆ. ನೂತನ ಎಟಿಎಂ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಮುಂಡಾಜೆ : ಇಲ್ಲಿಯ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆಯು ಆ.25 ರಂದು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವೃತಾಧಾರಿಗಳು ಪಾಲ್ಗೊಂಡು, ದೇವರ ಪ್ರಸಾದ ಸ್ವೀಕರಿಸಿದರು....
error: Content is protected !!