September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya
ಬೆಳ್ತಂಗಡಿ: ನಾರಾವಿ ಅಳದಂಗಡಿ ಈ ಭಾಗದಿಂದ ತಾಲೂಕಿನ ಶಾಲಾ ಕಾಲೇಜಿಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿದ್ದು ಇವರು ಸರ್ಕಾರಿ ಬಸ್ಸಿನ ಸಮಸ್ಯೆಯನ್ನು ಎದುರಿಸುತ್ತಿದ್ದು ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರಿ ಬಸ್ಸಿಗೆ ಮನವಿ ನೀಡಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಸೆಂಟ್ರಲ್ ಸ್ಟೆರೈಲ್ ಸಪ್ಲೈ ಡಿಪಾರ್ಟ್‌ಮೆಂಟ್‌ನಲ್ಲಿ 125 ಲೀಟರ್ ಸಾಮರ್ಥ್ಯದ 6 ಲಕ್ಷ ರೂಪಾಯಿ ಮೌಲ್ಯದ ಅತ್ಯಂತ ಪರಿಣಾಮಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ವರಮಹಾಲಕ್ಷ್ಮಿ ಪೂಜೆಯು ಶ್ರೀನಿವಾಸ್ ಉಪಾಧ್ಯಾಯ ಇವರ ಪುರೋಹಿತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ವರಮಹಾಲಕ್ಷ್ಮಿ ಪೂಜೆಯು ಜರಗಿತು. ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದವನ್ನು ವಿತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya
ಅರಸಿನಮಕ್ಕಿ : ಕಳೆದ ಎರಡೂವರೆ ವರ್ಷಗಳಿಂದ ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಪ್ರಾಮಾಣಿಕವಾಗಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಿದ ಶಕುಂತಲಾ ಆಚಾರ್ ರಿಗೆ ಪಂಚಾಯತ್ ಆಡಳಿತ ವರ್ಗ ಹಾಗೂ ಸಿಬ್ಬಂದಿ ವರ್ಗದಿಂದ ಬೀಳ್ಕೊಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
ತೋಟತ್ತಾಡಿ : ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಇಂದು ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಂದ್ರಾಳ ಆಶ್ರಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷರಾದ ಸುನಂದಾ ಅರ್ಬಿ,ಕಾರ್ಯದರ್ಶಿ ಹೇಮಾವತಿ,ಅರ್ಚಕರಾದ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya
ಓಡಿಲ್ನಾಳ: ವರಮಹಾಲಕ್ಷ್ಮೀ ಪೂಜೆಯ ಶುಭ ಸಂದರ್ಭದಲ್ಲಿ ಮೃತ್ಯುಂಜಯ ಎನ್ನುವ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಿ ಗೀತೆಯನ್ನು ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ದೇವಸ್ಥಾನದ ವಠಾರದಲ್ಲಿ ಆ.,25 ರಂದು ಜರಗಿತು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ ನಡೆಯಿತು. ನೂರಾರು ಭಕ್ತಾದಿಗಳು ವೃತ ದಾರಿಯಾಗಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು. ನೂರಾರು ಭಕ್ತಾದಿಗಳು ವೃತ ದಾರಿಯಾಗಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya
ಮಚ್ಚಿನ :ಮೂಲ್ಯರ ಯಾನೆ ಕುಂಬಾರರ ಸಂಘ ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘ ಮಚ್ಚಿನ ಇದರ ವತಿಯಿಂದ 11 ನೇ ವರ್ಷದ ಸಾರ್ವಜನಿಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಮಚ್ಚಿನ ಸಮುದಾಯ ಭವನದಲ್ಲಿ...
error: Content is protected !!